HD Deve Gowda ಏರ್ ಇಂಡಿಯಾ ವಿಮಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಪ್ರಧಾನಿ H.D ದೇವೇಗೌಡ
newsics.com ಬೆಂಗಳೂರು : ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಅವರು ಏರ್ ಇಂಡಿಯಾ ವಿಮಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿಗಳ ಜೊತೆ ದೇವೇಗೌಡರು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ದೇವೇಗೌಡರು ನಾಳೆಗೆ ಮೇ (18) 92 ವಸಂತಗಳನ್ನು ಪೂರ್ಣಗೊಳಿಸಿ 93 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆ ಏರ್ ಇಂಡಿಯಾ ದೆಹಲಿ-ಬೆಂಗಳೂರು ಪ್ರಯಾಣದ ವೇಳೆ ಕೇಕ್ ಕತ್ತರಿಸಿ … Continue reading HD Deve Gowda ಏರ್ ಇಂಡಿಯಾ ವಿಮಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಪ್ರಧಾನಿ H.D ದೇವೇಗೌಡ
Copy and paste this URL into your WordPress site to embed
Copy and paste this code into your site to embed