Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವು
ಕರ್ನಾಟಕ

ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವು

Share
1 Min Read
SHARE

newsics.com

ಚಿತ್ರದುರ್ಗ: ಟ್ರ್ಯಾಕ್ಟರ್ಗೆ ಕಾರೊಂದು ಹಿಂಬದಿಯಿಂದ ಡಿಕ್ಕಿಯಾಗಿ 11 ತಿಂಗಳ ಗಂಡು ಮಗು ಹಾಗೂ 2 ವರ್ಷದ ಹೆಣ್ಣು ಮಗು ಸೇರಿ ನಾಲ್ವರು ನಾಲ್ವರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಅರೇಹಳ್ಳಿ ಗ್ರಾಮದ ಗಂಗಮ್ಮ (60), ಸೊಸೆ ಕಾವ್ಯ (30), ಹನ್ಸಿಕಾ (2) ಹಾಗೂ 11 ತಿಂಗಳ ಗಂಡು ಮಗು ಘಟನೆಯಲ್ಲಿ ಕಣ್ಮುಚ್ಚಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಗಂಗಮ್ಮ ಅವರ ಮಗ ಯಶವಂತ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಟ್ರ್ಯಾಕ್ಟರ್ ಹೊಳಲ್ಕೆರೆ ಕಡೆಗೆ ಚಲಿಸುತ್ತಿತ್ತು. ಈ ವೇಳೆ ಚಿತ್ರಹಳ್ಳಿ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ಹಿಂದೆಯಿಂದ ವೇಗವಾಗಿ ಬಂದ ಕಾರು, ಟ್ರ್ಯಾಕ್ಟರ್ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

TAGGED:#accident #death #chitradurga #collision #police
Share This Article
Facebook Twitter Copy Link Print
Previous Article Neeraj Chopra 90 ಮೀಟರ್ ಜಾವೆಲಿನ್ ಎಸೆತದಲ್ಲಿ 2ನೇ ಸ್ಥಾನ ಪಡೆದ ನೀರಜ್ ಚೋಪ್ರಾ
Next Article ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ನಲ್ಲಿ 5 ದಿನ ಸಂಚಾರ ನಿಷೇಧ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?