Government Hospital ಸರ್ಕಾರಿ ಆಸ್ಪತ್ರೆ ಹೊರಗಿನ ಜನ ಔಷಧಿ ಕೇಂದ್ರಗಳು ಮುಚ್ಚುತ್ತವೆಯೇ?

newsics.com ಬೆಂಗಳೂರು: ರಾಜ್ಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಾಲಿ ಇರುವ ಜನ ಔಷಧ ಕೇಂದ್ರಗಳ ಒಪ್ಪಂದ ಸ್ಥಗಿತಗೊಳಿಸುವಂತೆ ಸರ್ಕಾರ, ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ. ರಾಜ್ಯ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಸಲಹಾ ಚೀಟಿಗಳನ್ನು ನೀಡುವುದು ಸರ್ಕಾರ ನಿಷೇಧಿಸಿದೆ. ಈ ಮೂಲಕ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗೆ ಖರೀದಿಸುವಂತೆ … Continue reading Government Hospital ಸರ್ಕಾರಿ ಆಸ್ಪತ್ರೆ ಹೊರಗಿನ ಜನ ಔಷಧಿ ಕೇಂದ್ರಗಳು ಮುಚ್ಚುತ್ತವೆಯೇ?