Shivarajkumar ಶಿವಣ್ಣ‌ನ ಮನೆಯಲ್ಲಿ ಮಹತ್ವದ ಸಭೆ: ಹಲವು ನಟರು ಭಾಗಿ.!

newsics.com ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ನ ವಿವಿಧ ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ಚರ್ಚಿಸಿ ಪರಿಹರಿಸುವ ನಿಟ್ಟಿನಲ್ಲಿ ಇಂದು ನಟ ಶಿವರಾಜ್ ಕುಮಾರ್ ಮನೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಬೆಂಗಳೂರಿನ ನಾಗವಾರದಲ್ಲಿರುವ ಶಿವಣ್ಣ ನಿವಾಸದಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಕನ್ನಡ ನಟರಾದ ದುನಿಯಾ ವಿಜಯ್, ಗಣೇಶ್, ದ್ರುವ ಸರ್ಜಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಕನ್ನಡ ಸಿನಿಮಾಗಳು, ಟಿಕೆಟ್ ದರ ವಿಚಾರ, ಚಿತ್ರಮಂದಿರದಲ್ಲಿ ಪ್ರೇಕ್ಷಕರ ಸಂಖ್ಯೆ … Continue reading Shivarajkumar ಶಿವಣ್ಣ‌ನ ಮನೆಯಲ್ಲಿ ಮಹತ್ವದ ಸಭೆ: ಹಲವು ನಟರು ಭಾಗಿ.!