Black mail ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ: ನಡೆದಿದ್ದೇನು?

newsics.com ಗದಗ: ಯುವಕನ ಹಿಂದೆ ಬಿದ್ದು ಮೂರು ಮಕ್ಕಳ ತಾಯಿ ಹೆಣವಾಗಿರುವ ಘಟನೆ ಗದಗನ ಸೂರಣಗಿ ಗ್ರಾಮದ ಬಳಿ ನಡೆದಿದೆ. ಏಪ್ರಿಲ್ 23ರಂದು ಲಕ್ಷ್ಮೀ ಇಂಗಳಗಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ ಪೊಲೀಸರು, ಮೊಬೈಲ್ ಕರೆಗಳ ಹಿಸ್ಟರಿ ಜಾಲಾಡಿದಾಗ ಕೊಲೆಯ ಹಿಂದೆ ಪ್ರೇಮ ಕಥೆಯ ವಾಸನೆ ಬಂದಿದೆ. ಲಕ್ಷ್ಮೇಶ್ವರ ಸಿಪಿಐ ನಾಗರಾಜ್ ಮಾಡಳ್ಳಿ ತಂಡ ಚಾಣಾಕ್ಷಣದಿಂದ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಯುವಕನೊಂದಿಗೆ ಮಹಿಳೆ ಲವ್ವಿಡವ್ವಿ ಹಾಗೂ ಕೊಲೆ ಕಹಾನಿ ಬಯಲಿಗೆ ಬಂದಿದೆ. ಇನ್ನೂ … Continue reading Black mail ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ: ನಡೆದಿದ್ದೇನು?