Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB FAN RCB ಅಭಿಮಾನಿ ಈಗ ಪೋಲೀಸರ ಅತಿಥಿ: ಅಷ್ಟಕ್ಕೂ ಏನಾಯ್ತು?
ಕರ್ನಾಟಕಪ್ರಮುಖ

RCB FAN RCB ಅಭಿಮಾನಿ ಈಗ ಪೋಲೀಸರ ಅತಿಥಿ: ಅಷ್ಟಕ್ಕೂ ಏನಾಯ್ತು?

Share
1 Min Read
SHARE

newsics.com

ಬೆಂಗಳೂರು : ಆರ್‌ಸಿಬಿ-ಕೆಕೆಆರ್ ಪಂದ್ಯದ ವೇಳೆ ಸ್ಟೇಡಿಯಂ ನುಗ್ಗಿ, ವಿರಾಟ್‌ ಕೊಹ್ಲಿಯನ್ನು ಹಗ್‌ ಮಾಡುತ್ತೇನೆ ಎಂದು ಪೋಸ್ಟ್ ಹಾಕಿದ್ದ ಅಭಿಮಾನಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆರ್‌ಸಿಬಿ-ಕೆಕೆಆರ್ ಪಂದ್ಯದಲ್ಲಿ ಗ್ರೌಂಡ್‌ಗೆ ನುಗ್ತೀನಿ ಎಂದು ಕಬ್ಜ ಶರಣ್ ಎಂಬ ಯುವಕ ವಿಡಿಯೋ ಪೋಸ್ಟ್ ಹಾಕಿದ್ದ.

ಇನ್‌ಸ್ಟಾಗ್ರಾಂ ಲೈಕ್ಸ್ ಹಾಗೂ ವೀವ್ಸ್‌ಗಾಗಿ ಹುಚ್ಚಾಟ ಮಾಡಿದ್ದ ಯುವಕನಿಗೆ ಪೊಲೀಸರು ತಕ್ಕ ಪಾಠ ಕಲಿಸಿದ್ದು, ಸ್ಟೇಡಿಯಂಗೆ ನುಗ್ತೀನಿ ಅಂದವನಿಗೆ ಮ್ಯಾಚ್ ನೋಡೋ ಭಾಗ್ಯವೂ ಇಲ್ಲವಾಗಿದೆ. ಇದೀಗ ತಪ್ಪಾಯ್ತು ಎಂದು ವಿಡಿಯೋ ಮಾಡಿರುವ ಶರಣ್, ಮೊನ್ನೆ ನಾನೊಂದು ವಿಡಿಯೋ ಮಾಡಿದ್ದೆ. ಇವತ್ತಿನ ಮ್ಯಾಚ್‌ನಲ್ಲಿ ಗ್ರೌಂಡ್‌ಗೆ ನುಗ್ಗಿ ಕೊಹ್ಲಿ ಅವರನ್ನು ಹಗ್‌ ಮಾಡುವೆ ಎಂದು ಹೇಳಿದ್ದೆ. ಆದರೆ, ಆ ರೀತಿ ಮಾಡಕ್ಕೆ ಆಗಲ್ಲ. ಯಾಕೆಂದರೆ ಇದು ಕಾನೂನು ಬಾಹಿರ. ಈ ರೀತಿ ಸವಾಲು ಹಾಕಿದ್ದಕ್ಕೆ ದಯವಿಟ್ಟು ಕ್ಷಮೆ ಇರಲಿ, ಯಾರೂ ಹೀಗೆ ಮಾಡಬೇಡಿ ಎಂದು ಹೇಳಿದ್ದಾನೆ.

ಕಬ್ಬನ್ ಪಾರ್ಕ್ ಪೊಲೀಸರು ಮುನ್ನಚ್ಚೆರಿಕಾ ಕ್ರಮವಾಗಿ ಅಭಿಮಾನಿ ಶರಣ್‌ನನ್ನು ವಶಕ್ಕೆ ಪಡೆದಿದ್ದಾರೆ. ಆರ್‌ಸಿಬಿ ಕೆಕೆಆರ್ ಪಂದ್ಯ ಮುಗಿಯು ವರೆಗೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲೇ ಇರಬೇಕಾಗಿದೆ. ಪಂದ್ಯ ನೋಡಲು ಅವಕಾಶವಿಲ್ಲ.

Rakshit shetty ರಕ್ಷಿತ್‌ ಶೆಟ್ಟಿಗೆ ಕಂಕಣ ಬಲ ಕೂಡಿಬರೋದ್ಯಾವಾಗ? ಪಂಜುರ್ಲಿ ದೈವ ಹೇಳಿದ್ದೇನು?

TAGGED:RCB FAN RCB' fan is now a guest of the police: What happened after all?
Share This Article
Facebook Twitter Copy Link Print
Previous Article Rakshit shetty ರಕ್ಷಿತ್‌ ಶೆಟ್ಟಿಗೆ ಕಂಕಣ ಬಲ ಕೂಡಿಬರೋದ್ಯಾವಾಗ? ಪಂಜುರ್ಲಿ ದೈವ ಹೇಳಿದ್ದೇನು?
Next Article Health tips ನಾಲಿಗೆಯಲ್ಲಿ ಈ ಲಕ್ಷಣಗಳು ಕಂಡುಬಂದರೆ ಅಪಾಯ ತಪ್ಪಿದ್ದಲ್ಲ!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?