Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Indian YouTubers arrested ಪಾಕ್ ಪರ ಗೂಢಚಾರಿಕೆ: ಭಾರತದ ಜ್ಯೋತಿ ಮಲ್ಹೋತ್ರಾ ಸೇರಿ 6 ಯೂ ಟ್ಯೂಬರ್‌ಗಳ ಬಂಧನ
ದೇಶಪ್ರಮುಖವಿದೇಶ

Indian YouTubers arrested ಪಾಕ್ ಪರ ಗೂಢಚಾರಿಕೆ: ಭಾರತದ ಜ್ಯೋತಿ ಮಲ್ಹೋತ್ರಾ ಸೇರಿ 6 ಯೂ ಟ್ಯೂಬರ್‌ಗಳ ಬಂಧನ

Share
1 Min Read
SHARE

newsics.com

ನವದೆಹಲಿ: ಪಾಕ್ ಪರ ಗೂಢಚಾರಿಕೆ ಮಾಡುತ್ತಿದ್ದ ಭಾರತದ ಆರು ಯೂ ಟ್ಯೂಬರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯೂ ಟ್ಯೂಬರ್ ಹೆಸರಿನಲ್ಲಿ ಭಾರತದ ಮಾಹಿತಿ ಕದ್ದು ಪಾಕಿಸ್ತಾನಕ್ಕೆ ಮಾರುವ ದೇಶದ್ರೋಹಿ ಕೆಲಸ ಮಾಡುತ್ತಿದ್ದ ಜ್ಯೋತಿ ಮಲ್ಲೋತ್ರಾ ಸೇರಿ ಆರು ಯೂ ಟ್ಯೂಬರ್‌ಗಳನ್ನು ಪೊಲೀಸರು ಶನಿವಾರ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಜ್ಯೋತಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಗೂಢಚರ್ಯ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಿದ್ದಾರೆ.
ಜ್ಯೋತಿ ಮಿಶ್ರಾ ಯೂ ಟ್ಯೂಬ್ ಚಾನೆಲ್‌ಗೆ ರೆಕಾರ್ಡಿಂಗ್ ಮಾಡುವ ನೆಪದಲ್ಲಿ ಭಾರತದ ಸೂಕ್ಷ್ಮ ಪ್ರದೇಶಗಳು, ಧಾರ್ಮಿಕ ಸ್ಥಳಗಳಿಗೆ ತೆರಳಿ ವಿಡಿಯೋ ಮಾಡುತ್ತಿದ್ದಳು.
ಈಕೆಗೆ ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರೊಂದಿಗೆ ಸಂಪರ್ಕವಿರುವುದು ಇದೀಗ ಪತ್ತೆಯಾಗಿದೆ. ಆತನೊಂದಿಗೆ ಭಾರತದ ಸೂಕ್ಷ್ಮ ಮಾಹಿತಿಗಳನ್ನು ಜ್ಯೋತಿ ಹಂಚಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.
ಜ್ಯೋತಿ ಮೂಲತಃ ಹರ್ಯಾಣದವಳು ಎಂದು ತಿಳಿದುಬಂದಿದೆ. ಟ್ರಾವೆಲ್ ವಿತ್ ಜೋ ಎಂಬ ಯೂ ಟ್ಯೂಬ್ ಚಾನೆಲ್ ಹೊಂದಿದ್ದಾಳೆ. 2023ರಲ್ಲಿ ಪಾಕಿಸ್ತಾನಿ ವೀಸಾ ಪಡೆದು ಆ ದೇಶಕ್ಕೆ ಭೇಟಿ ನೀಡಿದ್ದ ಆಕೆ ಅಲ್ಲಿನ ಅಧಿಕಾರಿಯೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದಳು ಎಂದು ಆರೋಪಿಸಲಾಗಿದೆ.

Shashi Tharoor ಕಾಂಗ್ರೆಸ್ ನಾಯಕ ಶಶಿ ತರೂರ್‌ಗೆ ಮಹತ್ವದ ಜವಾಬ್ದಾರಿ ನೀಡಲು ಮುಂದಾದ ಕೇಂದ್ರ ಸರ್ಕಾರ

TAGGED:Spying for Pakistan: 6 Indian YouTubers including Jyoti Malhotra arrested
Share This Article
Facebook Twitter Copy Link Print
Previous Article Rakesh poojari ರಾಕೇಶ್ ಪೂಜಾರಿ ಸಾವಿನ ಬಗ್ಗೆ ಅವರ ರೂಮ್ಮೇಟ್ ಹೇಳಿದ್ದೇನು?
Next Article No increase fees ವೈದ್ಯ, ದಂತವೈದ್ಯ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ: ಸಚಿವ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?