Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Female Student dies ಸ್ಕೂಟರ್‌ನಿಂದ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಕಾರು, ಸ್ಥಳದಲ್ಲೇ ಸಾವು
ಕರ್ನಾಟಕ

Female Student dies ಸ್ಕೂಟರ್‌ನಿಂದ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಕಾರು, ಸ್ಥಳದಲ್ಲೇ ಸಾವು

Share
0 Min Read
SHARE

newsics.com

ಬೆಂಗಳೂರು: ಸ್ಕೂಟರ್‌ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದ ಯುವತಿಯ ಮೇಲೆ ಕಾರು ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದೇವತಾ (24) ಸ್ಥಳದಲ್ಲೇ ಮೃತಪಟ್ಟ ವಿದ್ಯಾರ್ಥಿನಿ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿದ್ಯಾರ್ಥಿನಿ ದೇವತಾ ಸ್ಕೂಟರ್‌ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಎದುರಿನಿಂದ ಬಂದ ಕಾರು ಆಕೆಯ ಮೇಲೆ ಹರಿದಿದೆ. ಪರಿಣಾಮ ವಿದ್ಯಾರ್ಥಿನಿ ಧರಿಸಿದ್ದ ಹೆಲ್ಮೆಟ್ ಬೇರ್ಪಟ್ಟಿದ್ದರಿಂದ ಯುವತಿ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Viral ರಜೆ ಕೇಳಿದ್ದಕ್ಕೆ ಚಾಲಕನ ಕಪಾಳಕ್ಕೆ ಹೊಡೆದ ಉದ್ಯಮಿ: ವೈರಲ್‌ ವಿಡಿಯೋ ನೋಡಿ

TAGGED:dies on the spotruns over by carStudent falls off scooter
Share This Article
Facebook Twitter Copy Link Print
Previous Article ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ನಲ್ಲಿ 5 ದಿನ ಸಂಚಾರ ನಿಷೇಧ
Next Article Vijay Devarakonda ನಟ ವಿಜಯ್ ದೇವರಕೊಂಡ ಮತ್ತು ತಾಯಿಯ ವಾಟ್ಸ್ಯಾಪ್ ಚಾಟ್ ವೈರಲ್: ಮೆಸೇಜ್‌ನಲ್ಲಿ ಏನಿದೆ?

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?