Marriage ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಸಾವು!: ಏನಾಯ್ತು?
newsics.com ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ಜಮಖಂಡಿ ಪಟ್ಟಣದಲ್ಲಿರುವ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ. ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರ್ನೆ ಎಂಬ ವರ ವಧುವಿಗೆ ತಾಳಿ ಕಟ್ಟಿದ್ದರು. ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಪ್ರವೀಣ್ ಕುರ್ನೆಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆ. ಇಂದು ಪೂಜಾ ಎಂಬ ವಧುವಿನ ಜೊತೆ ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ನಿವಾಸಿ ಪ್ರವೀಣ್ ಕುರ್ನೆ ವಿವಾಹ ನಿಗದಿಯಾಗಿತ್ತು. ಆದರೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ … Continue reading Marriage ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಸಾವು!: ಏನಾಯ್ತು?
Copy and paste this URL into your WordPress site to embed
Copy and paste this code into your site to embed