Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rakshit shetty ರಕ್ಷಿತ್‌ ಶೆಟ್ಟಿಗೆ ಕಂಕಣ ಬಲ ಕೂಡಿಬರೋದ್ಯಾವಾಗ? ಪಂಜುರ್ಲಿ ದೈವ ಹೇಳಿದ್ದೇನು?
ಪ್ರಮುಖಮನರಂಜನೆ

Rakshit shetty ರಕ್ಷಿತ್‌ ಶೆಟ್ಟಿಗೆ ಕಂಕಣ ಬಲ ಕೂಡಿಬರೋದ್ಯಾವಾಗ? ಪಂಜುರ್ಲಿ ದೈವ ಹೇಳಿದ್ದೇನು?

Share
1 Min Read
SHARE

newsics.com

ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ಕುಟುಂಬಸ್ಥರ ನೇಮೋತ್ಸವದಲ್ಲಿ ಭಾಗಿಯಾಗಿ ಪಂಜುರ್ಲಿ ದೈವದ ಆಶೀರ್ವಾದ ಪಡೆದಿದ್ದಾರೆ. 42ರ ಹರೆಯದ ರಕ್ಷಿತ್ ಮದುವೆ ಯಾವಾಗ, ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆಗಳು ಎದುರಾಗಿವೆ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅದೆಲ್ಲಿ ಕಾಣೆಯಾದ್ರು ಅಂತ ಫ್ಯಾನ್ಸ್ ಹುಡುಕಾಡ್ತಾ ಇರೋ ಹೊತ್ತಲ್ಲೇ ರಕ್ಷಿತ್ ಉಡುಪಿಯಲ್ಲಿ ಪ್ರತ್ಯಕ್ಷ ಆಗಿದ್ದಾರೆ.
ತಂದೆ, ತಾಯಿ ಜೊತೆಗೆ ಅಲೆವೂರು ದೊಡ್ಡಮನೆ ಕುಟುಂಬಸ್ಥರ ಹರಕೆಯ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ.
ತಮ್ಮ ಕುಟುಂಬಸ್ಥರ ಮನೆಯಲ್ಲಿ ನಡೆವ ದೈವ ಸಮಾರಾಧನೆಗಳಿಗೆ ರಕ್ಷಿತ್ ತಪ್ಪದೇ ಹಾಜರಾಗ್ತಾರೆ. ಈ ಸಾರಿಯೂ ನಡುರಾತ್ರಿ ನಡೆದ ನೇಮೋತ್ಸವದಲ್ಲಿ ಭಾಗಿಯಾಗಿ ಪಂಜುರ್ಲಿ ದೈವದ ಆಶಿರ್ವಾದ ಪಡೆದುಕೊಂಡಿದ್ದಾರೆ.
ರಕ್ಷಿತ್ ಗೀಗ 42ರ ಹರೆಯ. ಸಹಜವಾಗೇ ರಕ್ಷಿತ್ ತಂದೆ ತಾಯಿ ಬೇಗ ಮಗ ಮದುವೆಯಾಗಲಿ, ಲೈಪ್‌ ನಲ್ಲಿ ಸೆಟಲ್‌ ಆಗಲಿ ಅಂತ ಬಯಸ್ತಾ ಇದ್ದಾರೆ. ಆದ್ರೆ ಅದ್ಯಾಕೋ ಮೋಸ್ಟ್ ಎಲಿಜೆಬಲ್ ಬ್ಯಾಚುಲರ್ ಆದರೂ ರಕ್ಷಿತ್‌ಗೆ ಕಂಕಣ ಬಲ ಮಾತ್ರ ಕೂಡಿ ಬರ್ತಾ ಇಲ್ಲ.

Government Hospital ಸರ್ಕಾರಿ ಆಸ್ಪತ್ರೆ ಹೊರಗಿನ ಜನ ಔಷಧಿ ಕೇಂದ್ರಗಳು ಮುಚ್ಚುತ್ತವೆಯೇ?

TAGGED:When will Rakshit Shetty get his bracelet? What did Panjurli Devi say?
Share This Article
Facebook Twitter Copy Link Print
Previous Article Government Hospital ಸರ್ಕಾರಿ ಆಸ್ಪತ್ರೆ ಹೊರಗಿನ ಜನ ಔಷಧಿ ಕೇಂದ್ರಗಳು ಮುಚ್ಚುತ್ತವೆಯೇ?
Next Article RCB FAN RCB ಅಭಿಮಾನಿ ಈಗ ಪೋಲೀಸರ ಅತಿಥಿ: ಅಷ್ಟಕ್ಕೂ ಏನಾಯ್ತು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?