Gold Rate Today: ಚಿನ್ನದ ಬೆಲೆಯಲ್ಲಿ ಇಳಿಕೆ – ಹೀಗಿದೆ ಇಂದಿನ ಬಂಗಾರ-ಬೆಳ್ಳಿ ದರ

newsics.com ಚಿನ್ನದ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕಳೆದು ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ ಕಂಡಿತ್ತು. ದೇಶೀಯ ಮಾರುಕಟ್ಟೆಯಲ್ಲಿ ಶನಿವಾರ ಚಿನ್ನದ ಬೆಲೆ ಸ್ಥಿರವಾಗಿದೆ. ಸತತ ಎರಡು ದಿನಗಳ ಇಳಿಕೆ ಬಳಿಕ ಶುಕ್ರವಾರ ದಿಢೀರ್ ಚಿನ್ನದ ಬೆಲೆ ಹೆಚ್ಚಾಗಿತ್ತು. ಇದೀಗ ಇಂದು ಬಂಗಾರದ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 87,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 95,130 ರುಪಾಯಿ ಆಗಿದೆ. 100 … Continue reading Gold Rate Today: ಚಿನ್ನದ ಬೆಲೆಯಲ್ಲಿ ಇಳಿಕೆ – ಹೀಗಿದೆ ಇಂದಿನ ಬಂಗಾರ-ಬೆಳ್ಳಿ ದರ