Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress Nusrat arrested ಶೇಖ್ ಹಸೀನಾ ಪಾತ್ರಧಾರಿ‌ ನಟಿ ನುಸ್ರತ್ ಬಂಧನ
ದೇಶಪ್ರಮುಖವಿದೇಶ

Actress Nusrat arrested ಶೇಖ್ ಹಸೀನಾ ಪಾತ್ರಧಾರಿ‌ ನಟಿ ನುಸ್ರತ್ ಬಂಧನ

Share
1 Min Read
SHARE

newsics.com

ಢಾಕಾ: ಶೇಖ್ ಮುಜಿಬುರ್ ರೆಹಮಾನ್ ಅವರ ಬಯೋಪಿಕ್‌ನಲ್ಲಿ ಬಾಂಗ್ಲಾ ಮಾಜಿ ಪ್ರಧಾನಿ ಪಾತ್ರದಲ್ಲಿ ನಟಿಸಿದ್ದ ಬಾಂಗ್ಲಾದ ಖ್ಯಾತ ನಟಿ ನುಸ್ರತ್ ಫರಿಯಾರನ್ನು ಭಾನುವಾರ ಢಾಕಾ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

2024 ಜುಲೈನಲ್ಲಿ ಶೇಖ್ ಹಸೀನಾ ವಿರುದ್ಧ ನಡೆದ ಸಾಮೂಹಿಕ ದಂಗೆ ಸಂದರ್ಭದಲ್ಲಿ ಕೊಲೆಗೆ ಯತ್ನಿಸಿದ ಕೇಸ್‌ನಲ್ಲಿ ನುಸ್ರತ್ ಫರಿಯಾರನ್ನು ಬಂಧಿಸಲಾಗಿದೆ.

ಭಾನುವಾರ ಬೆಳಗ್ಗೆ ಥೈಲ್ಯಾಂಡ್‌ಗೆ ತೆರಳುತ್ತಿದ್ದ ವೇಳೆ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನುಸ್ರತ್ ಫರಿಯಾರನ್ನು ಬಂಧಿಸಿ ಢಾಕಾದ ವಟರಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

2023ರಲ್ಲಿ ಬಿಡುಗಡೆಯಾದ `ಮುಜಿಬ್: ದಿ ಮೇಕಿಂಗ್ ಆಫ್ ಎ ನೇಷನ್’ ಚಿತ್ರದಲ್ಲಿ ಫರಿಯಾ ಹಸೀನಾ ಪಾತ್ರದಲ್ಲಿ ನುಸ್ರತ್ ಫರಿಯಾ ನಟಿಸಿದ್ದರು. ನಿರ್ದೇಶಕ ಶ್ಯಾಮ್ ಬೆನೆಗಲ್ ನಿರ್ದೇಶಿಸಿದ್ದ ಈ ಚಿತ್ರ, ಬಾಂಗ್ಲಾದೇಶ ಮತ್ತು ಭಾರತದ ಜಂಟಿಯಾಗಿ ನಿರ್ಮಾಣ ಮಾಡಿತ್ತು.

ಬಂಧಿತ ನುಸ್ರತ್, ರೇಡಿಯೋ ಜಾಕಿ ಮತ್ತು ನಿರೂಪಕಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು. 2015ರಲ್ಲಿ ಬಿಡುಗಡೆಯಾದ `ಆಶಿಕಿ: ಟ್ರೂ ಲವ್’ ಚಿತ್ರದ ಮೂಲಕ ನುಸ್ರತ್ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ್ದರು. ನುಸ್ರತ್ ಭಾರತೀಯ ಚಿತ್ರಗಳಲ್ಲೂ ನಟಿಸಿದ್ದು, ಮಾಡೆಲಿಂಗ್‌ನಲ್ಲಿ ಸಕ್ರಿಯರಾಗಿದ್ದರು.

Shamanth Gowda ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಶಮಂತ್ ಗೌಡ

Pak spy Jyoti Malhotra ಭಾರತದಲ್ಲಿ ಜ್ಯೋತಿ ಮಲ್ಹೋತ್ರಾ ಜನಸಾಮಾನ್ಯೆ, ಪಾಕ್‌ನಲ್ಲಿ‌ ವಿಐಪಿ! ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

TAGGED:Actress Nusratarrestedwho plays Sheikh Hasina
Share This Article
Facebook Twitter Copy Link Print
Previous Article Pak spy Jyoti Malhotra ಭಾರತದಲ್ಲಿ ಜ್ಯೋತಿ ಮಲ್ಹೋತ್ರಾ ಜನಸಾಮಾನ್ಯೆ, ಪಾಕ್‌ನಲ್ಲಿ‌ ವಿಐಪಿ! ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ
Next Article Car falls into well ಆಂಧ್ರದಲ್ಲಿ ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರ ಸಾವು,‌ ಇಬ್ಬರು ಪಾರು

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?