FIR against BJP leader ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಬಗ್ಗೆ ಪ್ರಶ್ನಿಸಿದ ಬಿಜೆಪಿ ನಾಯಕಿ ವಿರುದ್ಧ FIR

newsics.com ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ, ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಈ ವೇಳೆ ಶ್ವೇತಾ ಪೂಜಾರಿ ಅವರು … Continue reading FIR against BJP leader ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಬಗ್ಗೆ ಪ್ರಶ್ನಿಸಿದ ಬಿಜೆಪಿ ನಾಯಕಿ ವಿರುದ್ಧ FIR