Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pak spy Jyoti Malhotra ಭಾರತದಲ್ಲಿ ಜ್ಯೋತಿ ಮಲ್ಹೋತ್ರಾ ಜನಸಾಮಾನ್ಯೆ, ಪಾಕ್‌ನಲ್ಲಿ‌ ವಿಐಪಿ! ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ
ದೇಶಪ್ರಮುಖವಿದೇಶ

Pak spy Jyoti Malhotra ಭಾರತದಲ್ಲಿ ಜ್ಯೋತಿ ಮಲ್ಹೋತ್ರಾ ಜನಸಾಮಾನ್ಯೆ, ಪಾಕ್‌ನಲ್ಲಿ‌ ವಿಐಪಿ! ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

Share
1 Min Read
SHARE

newsics.com

ನವದೆಹಲಿ: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಬಂಧಿತಳಾಗಿರುವ ಭಾರತದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನದಲ್ಲಿ ವಿಐಪಿ ಸೌಲಭ್ಯ ಸಿಗುತ್ತಿತ್ತು ಎನ್ನುವ ಮಾಹಿತಿ ಬಹಿರಂಗವಾಗಿದೆ.

ಆಕೆಯ ವಿಚಾರಣೆ ವೇಳೆ ಹಲವು ಸ್ಫೋಟಕ ಸಂಗತಿಗಳು ಬಯಲಾಗಿವೆ. ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದ ಜ್ಯೋತಿಗೆ ಪಾಕಿಸ್ತಾನದಲ್ಲಿ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಆಕೆಯೇ ಈ‌ ಮಾಹಿತಿ ಬಹಿರಂಗಪಡಿಸಿದ್ದಾಳೆ.

ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜತೆ ಈಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ ಕಾರಣಕ್ಕೆ ಆಕೆಗೆ ವಿಐಪಿ ಸುಲಭ್ಯ ದೊರೆಯುತ್ತಿತ್ತು ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಜ್ಯೋತಿ ಮಲ್ಹೋತ್ರಾ ಪಾಕಿಸ್ತಾನದಲ್ಲಿ ಹೈ ಪ್ರೊಫೈಲ್ ಪಾರ್ಟಿಗಳಿಗೆ ಹಾಜರಾಗುತ್ತಿದ್ದಳು. ಗುಪ್ತಚರ ಸಂಸ್ಥೆಗಳಲ್ಲದೇ ಇತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗುತ್ತಿದ್ದಳು ಎಂದು ತಿಳಿದುಬಂದಿದೆ.

ನೇಪಾಳಕ್ಕೆ ಭೇಟಿ ನೀಡಿದ್ದ ಜ್ಯೋತಿ ಪಾಕಿಸ್ತಾನ ರಾಯಭಾರ ಕಚೇರಿಗೂ ಹೋಗಿದ್ದಳು. ಇಫ್ತಾರ್ ಕೂಟದಲ್ಲಿ ಭಾಗಿಯಾಗಿ ಅಲ್ಲಿಂದ ವಿಡಿಯೋ ಮಾಡಿ ತನ್ನ ಯೂಟ್ಯೂಬ್ ಚಾನಲ್‌ಗೆ ಅಪ್ಲೋಡ್ ಮಾಡಿದ್ದಳು. ಪಾಕಿಸ್ತಾನ ರಾಯಭಾರ ಕಚೇರಿಗೆ ಆಕೆ ಭೇಟಿ ಕೊಟ್ಟಾಗ ಡ್ಯಾನಿಶ್ ತುಂಬಾ ಸ್ನೇಹಪರ ವ್ಯಕ್ತಿಯಂತೆ ಆಕೆಯನ್ನು ಸ್ವಾಗತಿಸಿದ್ದ.

ಇನ್ನು ಜ್ಯೋತಿ ಮಲ್ಹೋತ್ರಾ ಜನವರಿ 2025ರಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಗೂ ಭೇಟಿ ನೀಡಿದ್ದಳು. ಪಹಲ್ಗಾಮ್ ಗೆ ಯಾವ ಮಾರ್ಗವಾಗಿ ಬರಬೇಕು? ಬಳಿಕ ಎಲ್ಲಿಗೆ ಭೇಟಿ ನೀಡಬೇಕು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಜ್ಯೋತಿ ತನ್ನ ಯೂಟ್ಯೂಬ್ ಚಾನಲ್‌ನಲ್ಲಿ ವಿವರಿಸಿದ್ದಳು.

ಪಹಲ್ಗಾಮ್, ಆರುಬೆತಾಪ್, ಚಂದನ್ ವಾಡಿಗಳಿಗೆ ಭೇಟಿ ನೀಡಿ ಅಲ್ಲಿನ ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಿ ವಿವರಿಸಿದ್ದಳು. ಜ್ಯೋತಿ ಮಲ್ಹೋತ್ರಾ ಚೀನಾಗೆ ಭೇಟಿ ನೀಡಲು ತೆರಳಿದ್ದ ವೇಳೆ ಭದ್ರತಾ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಮೂಲಕ ಆಕೆಯ ಮೇಲೆ ನಿಗಾ ಇಡಲಾಗಿತ್ತು. ಈಗಪ ಜ್ಯೋತಿ ಮಲ್ಹೋತ್ರಾ ಬಂಧನವಾಗಿದ್ದು ತನಿಖೆ ಮುಂದುವರಿದಿದೆ.

Robotics Education 10ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ರೊಬೊಟಿಕ್ಸ್ ಶಿಕ್ಷಣ ಕಡ್ಡಾಯಗೊಳಿಸಿದ ಕೇರಳ ಸರ್ಕಾರ

Shamanth Gowda ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಶಮಂತ್ ಗೌಡ

TAGGED:a VIP in Pakistan!Jyoti Malhotra is a commoner in India
Share This Article
Facebook Twitter Copy Link Print
Previous Article Robotics Education 10ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ರೊಬೊಟಿಕ್ಸ್ ಶಿಕ್ಷಣ ಕಡ್ಡಾಯಗೊಳಿಸಿದ ಕೇರಳ ಸರ್ಕಾರ
Next Article Actress Nusrat arrested ಶೇಖ್ ಹಸೀನಾ ಪಾತ್ರಧಾರಿ‌ ನಟಿ ನುಸ್ರತ್ ಬಂಧನ

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?