Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಮಾವಿನ ಹಣ್ಣು ತಿಂದರೆ ಎಷ್ಟೆಲ್ಲಾ ಲಾಭಗಳಿವೆ ನೋಡಿ
ಆರೋಗ್ಯ

Health tips ಮಾವಿನ ಹಣ್ಣು ತಿಂದರೆ ಎಷ್ಟೆಲ್ಲಾ ಲಾಭಗಳಿವೆ ನೋಡಿ

Share
1 Min Read
SHARE

newsics.com

ಬೇಸಿಗೆ ಬಂತೆಂದರೆ ಮಾವಿನ ಹಣ್ಣಿನ ಸೀಸನ್ ಶುರುವಾಯಿತು ಎಂದರ್ಥ. ಮಾರುಕಟ್ಟೆ, ಹಾಪ್ಕಾಮ್ಸ್, ರಸ್ತೆಬದಿ ತಳ್ಳುವ ಗಾಡಿ ಹೀಗೆ ನಾನಾ ಕಡೆಗಳಲ್ಲಿ ಮಾವಿನ ಹಣ್ಣನ್ನು ಗುಡ್ಡೆ ಹಾಕಿಕೊಂಡು ಮಾರಾಟ ಮಾಡಲಾಗುತ್ತದೆ. ಸಾಮಾನ್ಯವಾಗಿ ಮಾವಿನ ಹಣ್ಣನ್ನು ಚಿಕ್ಕವರಿಂದ ಹಿಡಿದರೂ ದೊಡ್ಡವರವರೆಗೂ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಏಕೆಂದರೆ ಮಾವು ಅಷ್ಟು ಸಿಹಿಕರವಾಗಿರುತ್ತದೆ. ಈ ಕಾರಣದಿಂದ ಕೆಲ ಮಾವಿನ ಹಣ್ಣಿನ ಪ್ರಿಯರು ದಿನದಲ್ಲಿ ಲೆಕ್ಕವಿಲ್ಲದಷ್ಟು ಹಣ್ಣನ್ನು ತಿನ್ನುತ್ತಾರೆ.

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾದರೆ ಹಾರ್ಟ್‌ಗೆ ತೊಂದರೆ ಎನ್ನುವ ಸಂಗತಿ ನಮ ಗೆಲ್ಲಾ ಗೊತ್ತೇ ಇದೆ ಅಲ್ವಾ? ಹಾಗಾಗಿ ಆರೋಗ್ಯಕಾರಿ ಆಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ಈ ಸಮಸ್ಯೆಯಿಂದ ಪಾರಾಗ ಬಹುದು. ಹೀಗಾಗಿ ಹಲವಾರು ಪೌಷ್ಟಿಕ ಸತ್ವಗಳನ್ನು ಹೊಂದಿರುವ ಮಾವಿನ ಹಣ್ಣನ್ನು ಮಿತವಾಗಿ ಸೇವಿಸುವುದ ರಿಂದ, ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶಗಳು ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ.

ಇನ್ನು ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಿತವಾಗಿ ದಿನಾ ಒಂದು ಪೀಸ್ ಮಾವಿನ ಹಣ್ಣು ತಿನ್ನುವುದರಿಂದ, ಒಳ್ಳೆಯ ಫಲಿತಾಂಶವನ್ನು ಕಾಣಬಹುದು. ಕಡಿಮೆ ಪ್ರಮಾಣದ ಕ್ಯಾಲೋರಿಗಳನ್ನು ಹೊಂದಿ ರುವ ಹಣ್ಣಾಗಿರುವ ಈ ಹಣ್ಣು, ತನ್ನಲ್ಲಿ ಹೇರಳ ಪ್ರಮಾಣದಲ್ಲಿ ನಾರಿನಾಂಶವನ್ನು ಹೊಂದಿದೆ.

ಕಣ್ಣುಗಳು ನಮ್ಮ ದೇಹದ ಪ್ರಮುಖ ಅಂಗ. ಹೀಗಾಗಿ ಇವುಗಳ ಆರೋಗ್ಯವನ್ನು ಕಾಪಾಡಿಕೊಳ್ಳ ಬೇಕು ಎಂದರೆ ಸರಿಯಾದ ಆಹಾರಕ್ರಮ ಹಾಗೂ ಮಿತವಾಗಿ ಮಾವಿನಹಣ್ಣನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಬೇಕು. ಮುಖ್ಯ ವಾಗಿ ಕಣ್ಣಿನ ಆರೋಗ್ಯವನ್ನು ಕಾಪಾಡುವ ವಿಟಮಿನ್ ಎ ಹೇರಳವಾಗಿ ಕಂಡುಬರುವುದರಿಂದ ಇದು ಕಣ್ಣಿನ ದೃಷ್ಟಿಯನ್ನು ಸುಧಾರಿಸಲು ನೆರವಾಗುವ ಪರಿಪೂರ್ಣ ಹಣ್ಣು ಎಂದರೆ ತಪ್ಪಾಗಲಾರದು! ಅಷ್ಟೇ ಅಲ್ಲದೇ ಕೆಲವರಲ್ಲಿ ಕಂಡು ಬರುವ ರಾತ್ರಿ ಕುರುಡುತನ ಮತ್ತು ಕಣ್ಣುಗಳನ್ನು ಒಣಗಿಸುವಿಕೆ ಸಮಸ್ಯೆಯನ್ನು ಕೂಡ ತಡೆಯುತ್ತದೆ.

TAGGED:#benefits #eating #mangoes #health #tips
Share This Article
Facebook Twitter Copy Link Print
Previous Article Karnataka Rain Alert : ರಾಜ್ಯದಲ್ಲಿ ಮೇ.22ರವರೆಗೆ ಮಳೆ ಸಾಧ್ಯತೆ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ
Next Article ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?