Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Janaushadhi Kendra: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಬಂದ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ
ಕರ್ನಾಟಕ

Janaushadhi Kendra: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಬಂದ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲಾಗುವುದು. ಪ್ರಸ್ತುತ ಇರುವ ಜನ ಔಷಧಿ ಕೇಂದ್ರಗಳ ಒಪ್ಪಂದ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ. ಪರಿಶೀಲನೆ ಹಂತದಲ್ಲಿರುವ 31 ಜನೌಷಧಿ ಕೇಂದ್ರಕ್ಕೆ ಅನುಮತಿ ಬೇಡವೆಂದು ಹೇಳಲಾಗಿದೆ. ಹೊಸದಾಗಿ 31 ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಜನೌಷಧ ಕೇಂದ್ರಗಳು ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾಗಿವೆ. ಜನೌಷಧ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಔಷಧಿ ಕೇಂದ್ರ ಸ್ಥಾಪಿಸಿದರೆ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿರುತ್ತದೆ ಎಂದು ತಿಳಿಸಿದೆ.

TAGGED:#Stategovernment #decides #JanaushadhiKendra #government #hospital #premises
Share This Article
Facebook Twitter Copy Link Print
Previous Article ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ
Next Article ಕನ್ನಡಿಗರಿಗೆ ಅವಮಾನ ಮಾಡಿದ ಮ್ಯಾನೇಜರ್ ಅರೆಸ್ಟ್,ಹೋಟೆಲ್ ಸೀಜ್

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?