Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಸಾವಿನ ಪ್ರಕರಣಕ್ಕೆ ಹೊಸ ತಿರುವು
ದೇಶ

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಸಾವಿನ ಪ್ರಕರಣಕ್ಕೆ ಹೊಸ ತಿರುವು

Share
1 Min Read
SHARE

newsics.com

ಪಂಜಾಬ್ ನಲ್ಲಿ ಧರ್ಮಸ್ಥಳ ಮೂಲದ ಯುವತಿ, ಏರೋಸ್ಪೇಸ್ ಉದ್ಯೋಗಿ ಸಾವನ್ನಪ್ಪಿರುವ ಪ್ರಕರಣ ಹೊಸ ತಿರುವುವನ್ನು ಪಡೆದಿದೆ.

ಪ್ರೇಮ ವೈಫಲ್ಯದಿಂದ ಆಕಾಂಕ್ಷ ಕಟ್ಟಡದಿಂದ ಜಿಗಿದು ಸೂಸೈಡ್ ಮಾಡಿಕೊಂಡಿದ್ದಾರೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಆಕಾಂಕ್ಷಾ ಪಗ್ವಾಡ ಕಾಲೇಜಿನ ಪ್ರೊ. ಮ್ಯಾಥ್ಯೂ ಅವರನ್ನು ಪ್ರೀತಿಸುತ್ತಿದ್ದರು. ಯಾವುದೋ ಕಾರಣಕ್ಕೆ ಪ್ರೀತಿ ಮುರಿದು ಬಿದ್ದಿದೆ. ಕಾಲೇಜಿಗೆ ಸರ್ಟಿಫಿಕೇಟ್ ತರಲು ಹೋದಾಗ ಈ ವಿಚಾರಕ್ಕೆ ಪ್ರೊ. ಮ್ಯಾಥ್ಯೂ ಜೊತೆ ಆಕಾಂಕ್ಷ ಗಲಾಟೆ ಮಾಡಿದ್ದಾರೆ. ನಂತರ ಮನನೊಂದು ಕಾಲೇಜಿನ ಕಟ್ಟಡದಿಂದ ಜಿಗಿದು ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ, ಪ್ರೊ ಮ್ಯಾಥ್ಯೂ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಏರೋಸ್ಪೇಸ್ ನ ಉದ್ಯೋಗಿ ಆಕಾಂಕ್ಷಾ ಎಸ್.ನಾಯರ್ (22) ಮೃತ ಯುವತಿ. 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಆಕಾಂಕ್ಷಾ ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್ ಗೆ ತೆರಳಿದ್ದರು.

TAGGED:#death #case #Dharmasthala #aerospace #employee
Share This Article
Facebook Twitter Copy Link Print
Previous Article ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಸಬ್ ಇನ್ಸ್ ಪೆಕ್ಟರ್ ಸಾವು
Next Article Viral ಗಾಯಗೊಂಡ ಶ್ವಾನವನ್ನು ಕೈಗಾಡಿಯಲ್ಲಿ ಕೂರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದ ಮಕ್ಕಳು – ವೈರಲ್ ವಿಡಿಯೋ ನೋಡಿ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?