Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate : ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇವತ್ತು ಚಿನ್ನದ ಬೆಲೆ ಎಷ್ಟು ?
ಕರ್ನಾಟಕ

Gold Rate : ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇವತ್ತು ಚಿನ್ನದ ಬೆಲೆ ಎಷ್ಟು ?

Share
1 Min Read
SHARE

newsics.com

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಏರಿಳಿತದ ಹಗ್ಗ ಜಗ್ಗಾಟ ಮತ್ತೆ ಮುಂದುವರಿದಿದ್ದು, ಇಂದು ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ.

ಚಿನ್ನದ ಬೆಲೆ ಗ್ರಾಮ್ಗೆ 35 ರೂಗಳಷ್ಟು ಹೆಚ್ಚಳವಾಗಿದೆ. 8,720 ರೂ ಇದ್ದ ಬೆಲೆ 8,755 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,513 ರೂನಿಂದ 9,551 ರೂಗೆ ಏರಿದೆ. ವಿದೇಶಗಳಲ್ಲಿ ಕೆಲವೆಡೆ ಅಲ್ಪ ಏರಿಕೆಯಾದರೆ, ಇನ್ನೂ ಕೆಲವೆಡೆ ತುಸು ಇಳಿಕೆಯಾಗಿದೆ. ಇವತ್ತು ಚಿನ್ನದ ಬೆಲೆ ಜೊತೆಗೆ ಬೆಳ್ಳಿ ಬೆಲೆಯೂ ಹೆಚ್ಚಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,630 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

TAGGED:#Soared #gold #prices #todayrate #silver
Share This Article
Facebook Twitter Copy Link Print
Previous Article Rain info ಮುಂದಿನ 3 ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಗಾಳಿ- ಮಳೆ, 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Next Article ಭೀಕರ ಅಪಘಾತ: ಬಿಜೆಪಿ ಮುಖಂಡ ಸೇರಿ ಮೂವರ ಸಾವು

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?