Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Espionage Case: ಪಾಕಿಸ್ತಾನ ಪರ ಬೇಹುಗಾರಿಕೆ: ಬಗೆದಷ್ಟು ಬಯಲಾಗ್ತಿದೆ ಯೂಟ್ಯೂಬರ್‌ ಜ್ಯೋತಿ ಗೂಢಾಚಾರಿಕೆ ರಹಸ್ಯ
ದೇಶ

Espionage Case: ಪಾಕಿಸ್ತಾನ ಪರ ಬೇಹುಗಾರಿಕೆ: ಬಗೆದಷ್ಟು ಬಯಲಾಗ್ತಿದೆ ಯೂಟ್ಯೂಬರ್‌ ಜ್ಯೋತಿ ಗೂಢಾಚಾರಿಕೆ ರಹಸ್ಯ

Share
2 Min Read
SHARE

ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಹರಿಯಾಣದ ಹಿಸಾರ್ ನಿವಾಸಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದೆ. ತನಿಖೆ ವೇಳೆ ಹಲವು ಸ್ಫೋಟಕ ಮಾಹಿತಿ ಬಹಿರಂಗಗೊಂಡಿವೆ. ಆಕೆ ಭಾರತದಲ್ಲಿ ಸಾಮಾನ್ಯ ಯುವತಿಯಂತೆ ತನ್ನ ಜೀವನ ನಡೆಸುತ್ತಿದ್ದಳು, ಆದರೆ ಪಾಕಿಸ್ತಾನಕ್ಕೆ ಹೋದರೆ ಆಕೆಗೆ ವಿಐಪಿ ಸತ್ಕಾರ ದೊರೆಯುತ್ತಿತ್ತಂತೆ ಅದನ್ನು ಖುದ್ದಾಗಿ ಅವಳೇ ಹೇಳಿಕೊಂಡಿದ್ದಾಳೆ.

ಈಕೆ ಪಹಲ್ಗಾಂ, ಕೇರಳ, ಪುರಿ ದೇಗುಲ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಳು.

ಉತ್ತರ ಭಾರತದ ಜ್ಯೋತಿ ಪಾಕಿಸ್ತಾನದ ಬೇಹುಗಾರಿಕೆ ಜಾಲದೊಂದಿಗೆ ಸಂಪರ್ಕ ಹೊಂದಿದ್ದಳು ಎಂಬ ಆರೋಪವಿದೆ. ಈಕೆ ಟ್ರಾವೆಲ್ ವ್ಲಾಗ್ಗರ್ ಆಗಿದ್ದು, ‘ಟ್ರಾವೆಲ್ ವಿತ್ ಜೋ’ ಎಂಬ ಹೆಸರಿನಲ್ಲಿ ಖಾತೆ ಹೊಂದಿದ್ದಾಳೆ. ಈಕೆಯ ಯೂಟ್ಯೂಬ್ ಚಾನೆಲ್ಗೆ 3.77 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 1.31 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾಳೆ

ಜಾಲತಾಣದಲ್ಲಿ ಸಾಕಷ್ಟು ಹಿಂಬಾಲಕರನ್ನು ಹೊಂದಿರುವ ರೀಲ್ಸ್‌ ಸ್ಟಾರ್‌ಗಳಿಗೆ ಹಣ ಮತ್ತು ಇತರೆ ಆಮಿಷವೊಡ್ಡಿ ಅವರನ್ನು ತಮ್ಮ ಜಾಲಕ್ಕೆ ಪಾಕ್‌ ಬೀಳಿಸಿಕೊಳ್ಳುತ್ತಿತ್ತು. ಅವರ ಮೂಲಕ ಭಾರತದ ಆಯಕಟ್ಟಿನ, ಪ್ರಮುಖ ಸ್ಥಳಗಳ ಮಾಹಿತಿ ಕಲೆ ಹಾಕುವ ಕೆಲಸ ಮಾಡುತ್ತಿತ್ತು. ಉಚಿತ ಪ್ರವಾಸಗಳ ಮೂಲಕ ಪಾಕಿಸ್ತಾನಕ್ಕೆ ಕರೆದೊಯ್ದು, ಅಲ್ಲಿ ಪಾಕಿಸ್ತಾನ ಪರವಾದ, ಭಾರತಕ್ಕೆ ವಿರುದ್ಧವಾದ ಸಂಗತಿಗಳನ್ನು ಅವರಿಂದ ಹೇಳಿಸಲಾಗುತ್ತಿತ್ತು. ಹೀಗಾಗಿ ಸಾಮಾಜಿಕವಾಗಿ ಸದ್ದಿಲ್ಲದೇ ಜನರ ಮೇಲೆ ಪ್ರಭಾವ ಬೀರುವ ಕೆಲಸ ಮಾಡಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ತನಿಖೆಗಾಗಿ ಪೊಲೀಸ್ ಸಿಬ್ಬಂದಿಯ ತಂಡವು ಪುರಿಯಲ್ಲಿರುವ ಯೂಟ್ಯೂಬರ್ ನ ನಿವಾಸಕ್ಕೆ ಭೇಟಿ ನೀಡಿತ್ತು. ಪೊಲೀಸರ ಪ್ರಕಾರ, ಜ್ಯೋತಿ ಮಲ್ಹೋತ್ರಾ ಸೆಪ್ಟೆಂಬರ್ 2024 ರಲ್ಲಿ ಒಡಿಶಾದ ಪುರಿಗೆ ಭೇಟಿ ನೀಡಿದ್ದಳು. ಆ ವೇಳೆ ಆಕೆ ಪುರಿಯ ಮಹಿಳಾ ಯೂಟ್ಯೂಬರ್ ಸಂಪರ್ಕಕ್ಕೆ ಬಂದಿದ್ದಳು.

ಈ ನಡುವೆ ಜ್ಯೋತಿಯ ಹಳೆಯ ವಿಡಿಯೋ ಕೆದಕಿದಾಗ ಆಕೆಯ ಜೊತೆ ಇನ್ನೂ ಹಲವಾರು ಜಾಲತಾಣ ಪ್ರಭಾವಿಗಳು ದೆಹಲಿಯಲ್ಲಿನ ಪಾಕ್‌ ರಾಯಭಾರ ಕಚೇರಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು, ಪಾಕಿಸ್ತಾನಕ್ಕೆ ವ್ಲಾಗರ್‌ಗಳ ಹೆಸರಲ್ಲಿ ತೆರಳಿರುವುದು, ಭಾರತ ವಿರೋಧಿ ಅಂಶಗಳನ್ನು ತಮ್ಮ ವ್ಲಾಗ್‌ಗಳಲ್ಲಿ ಪ್ರಸಾರ ಮಾಡಿರುವುದು ಕಂಡುಬಂದಿದೆ. ಜೊತೆಗೆ ಕಳೆದ ವರ್ಷ ಜ್ಯೋತಿ, ಒಡಿಶಾದ ಪುರಿಗೆ ಬಂದಾಗ ಸ್ಥಳೀಯ ಯೂಟ್ಯೂಬರ್‌ ಜೊತೆ ಸಂಪರ್ಕ ಬೆಳೆಸಿದ್ದು ಕಂಡುಬಂದಿದೆ.

TAGGED:#Spying #Pakistan #YouTuber #Jyoti's #espionage #secret
Share This Article
Facebook Twitter Copy Link Print
Previous Article Ration Card ಮೇ.21ರಿಂದ ರೇಷನ್ ಕಾರ್ಡ್ ನಲ್ಲಿ ಹೊಸ ನಿಯಮಗಳು ಜಾರಿ
Next Article ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಮೇಲೆ ಸಹ ಕೈದಿಗಳಿಂದ ಹಲ್ಲೆ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?