Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಸಬ್ ಇನ್ಸ್ ಪೆಕ್ಟರ್ ಸಾವು
ಕರ್ನಾಟಕ

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಸಬ್ ಇನ್ಸ್ ಪೆಕ್ಟರ್ ಸಾವು

Share
0 Min Read
SHARE

newsics.com

ಬೆಂಗಳೂರು : ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾಗಿದ್ದು, ಬಸ್ ಡಿಕ್ಕಿಯಾದ ಹಿನ್ನೆಲೆಯಲ್ಲಿ ಬೈಕ್ ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ನಾಗರಾಜು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಗ್ಗಲೀಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:#accident #banglore #death #inspecator #police
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು
Next Article ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಸಾವಿನ ಪ್ರಕರಣಕ್ಕೆ ಹೊಸ ತಿರುವು

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?