Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಮೇಲೆ ಸಹ ಕೈದಿಗಳಿಂದ ಹಲ್ಲೆ
ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಮೇಲೆ ಸಹ ಕೈದಿಗಳಿಂದ ಹಲ್ಲೆ

Share
1 Min Read
SHARE

newsics.com

ಮಂಗಳೂರು : ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು ಪ್ರಕರಣ ಸಂಬಂಧ ಪೊಲೀಸರು ಹಲವು ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು.

ಇದೀಗ ಪ್ರಮುಖ ಆರೋಪಿ ನೌಷಾದ್ ಮೇಲೆ ಮಂಗಳೂರು ಸೆಂಟ್ರಲ್ ಜೈಲಿನ ಬಿ ಬ್ಯಾರಕ್ ನಲ್ಲಿರುವ ಸಹ ಕೈದಿಗಳು ಹಲ್ಲೆ ಮಾಡಿದ್ದಾರೆ. ಕಲ್ಲು ಮತ್ತು ಸಿಕ್ಕಸಿಕ್ಕ ವಸ್ತುಗಳಿಂದ ಸಹ ಕೈದಿಗಳು ದಾಳಿ ನಡೆಸಿದ್ದಾರೆ. ಹಲವು ಸಹ ಕೈದಿಗಳಿಂದ ಹಲ್ಲೆ ನಡೆಸಿದ್ದು ಅದೃಷ್ಟವಶಾತ್ ನೌಷಾದ್ ಪಾರಾಗಿದ್ದಾನೆ. ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿತ್ತು.

ಈ ವೇಳೆ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಳಿಕ ಆರೋಪಿಯನ್ನು ಮೈಸೂರು ಜಲಿಗೆ ಶಿಫ್ಟ್ ಮಾಡಲು ಸಿದ್ಧತೆ ಮಾಡಿಕೊಟ್ಟಿದ್ದಾರೆ ಈ ವೇಳೆಯಲ್ಲಿ ಯಾರನ್ನು ನೋಡಬೇಕು ಅಂತ ಹೇಳಿದ್ದಾನೆ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಯಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಅಟ್ಯಾಕ್ ಮಾಡಿದ್ದಾರೆ. ಆದರೆ ಆರೋಪಿ ನೌಷಾದ್ ಪಾರಾಗಿದ್ದಾನೆ.

TAGGED:#Hindu #activist #SuhasShetty #murdered #arrest #police
Share This Article
Facebook Twitter Copy Link Print
Previous Article Espionage Case: ಪಾಕಿಸ್ತಾನ ಪರ ಬೇಹುಗಾರಿಕೆ: ಬಗೆದಷ್ಟು ಬಯಲಾಗ್ತಿದೆ ಯೂಟ್ಯೂಬರ್‌ ಜ್ಯೋತಿ ಗೂಢಾಚಾರಿಕೆ ರಹಸ್ಯ
Next Article C T Ravi ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಿ.ಟಿ ರವಿಗೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?