Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ola krutrim ಕೆಲಸದ ಒತ್ತಡಕ್ಕೆ ಓಲಾ ಕೃತ್ರಿಮ್ ಉದ್ಯೋಗಿ ಕೆರೆಗೆ ಹಾರಿ ಆತ್ಮ*ಹ*ತ್ಯೆ
ಕರ್ನಾಟಕದೇಶಪ್ರಮುಖ

Ola krutrim ಕೆಲಸದ ಒತ್ತಡಕ್ಕೆ ಓಲಾ ಕೃತ್ರಿಮ್ ಉದ್ಯೋಗಿ ಕೆರೆಗೆ ಹಾರಿ ಆತ್ಮ*ಹ*ತ್ಯೆ

Share
1 Min Read
SHARE

newsics.com

ಬೆಂಗಳೂರು: ಅತಿಯಾದ ಕೆಲಸದ ಒತ್ತಡ ಮತ್ತು ಮ್ಯಾನೇಜರ್ ನೀಡುತ್ತಿದ್ದ ಕೆಲಸದ ಒತ್ತಡದಿಂದ ಒಲಾ ಸಂಸ್ಥೆಯ ಎಐ ಅಂಗವಾದ ಕೃತ್ರಿಮ್‌ನಲ್ಲಿ AI ಕಂಪನಿಯಲ್ಲಿ ಮೆಷಿನ್ ಲರ್ನಿಂಗ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ನಿಖಿಲ್ ಸೋಮವಂಶಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಟೆಕ್ಕಿಯ ಮೃತದೇಹ ಆಗರ ಕೆರೆಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಂಪನಿಯ ಕಠಿಣ ಕೆಲಸದ ವಾತಾವರಣ ಮತ್ತು ಕಿರುಕುಳ ನೀಡುತ್ತಿದ್ದ ಮ್ಯಾನೇಜರ್ ಎಂದು ಆರೋಪಿಸಲಾಗಿದೆ. ಉನ್ನತ ವ್ಯಾಸಂಗ ಮಾಡಿದ್ದ ನಿಖಿಲ್, ಕೆಲಸದ ಒತ್ತಡ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ರೆಡ್ಡಿಟ್ ಎನ್ನುವ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟವಾದ ಒಂದು ಪೋಸ್ಟ್ನಿಂದ ಈ ಘಟನೆ ಬೆಳಕಿಗೆ ಬಂದಿದೆ. ನಿಖಿಲ್ ಸೋಮವಂಶಿ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ ಎನ್ನಲಾಗಿದೆ.

ನಿಖಿಲ್ ಸೋಮವಂಶಿ IISc ನಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ನಂತರ ಆಗಸ್ಟ್ 2024 ರಲ್ಲಿ ಕೆಲಸಕ್ಕೆ ಸೇರಿದರು. ವಾರ್ಷಿಕವಾಗಿ 9.30 ಲಕ್ಷ ರೂ. ವೇತನ ಪಡೆದುಕೊಳ್ಳುತ್ತಿದ್ದರು. ಆದರೆ, ಅಮೆರಿಕದಲ್ಲಿರುವ ಮ್ಯಾನೇಜರ್ ರಾಜ್‌ಕಿರಣ್ ಪನುಗಂಟಿ ಎಂಬುವವರ ಕಿರುಕುಳದಿಂದ ಹಲವರು ಕೆಲಸ ಬಿಟ್ಟಿದ್ದರು. ಬಳಿಕ ಅವರೆಲ್ಲರ ಕೆಲಸವನ್ನೂ ನಿಖಿಲ್ ಒಬ್ಬರೇ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಇದೀಗ ಮ್ಯಾನೇಜರ್‌ ನೀಡಿದ ದೌರ್ಜನಕ್ಕೆ ಯುವ ಇಂಜಿನಿಯರ್‌ ನಿಖಿಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫೈನಾನ್ಷಿಯಲ್ ಎಕ್ಸ್ಪ್ರೆಸ್ನಲ್ಲಿ ಈ ಬಗ್ಗೆ ವರದಿಯಾಗಿದ್ದು, ಒಲಾ ಕೃತ್ರಿಮ್ ಕಂಪನಿಯ ಮಾಜಿ ಉದ್ಯೋಗಿಯೊಬ್ಬರ ಹೇಳಿಕೆಯನ್ನೂ ಉಲ್ಲೇಖಿಸಲಾಗಿದೆ. ನಿಖಿಲ್ ಅವರು ಸಾಯುವ ಎರಡು ವಾರದ ಮುಂಚೆಯೇ ಆಫೀಸ್ಗೆ ಹೋಗುವುದನ್ನು ನಿಲ್ಲಿಸಿದ್ದರು. ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಆ ವ್ಯಕ್ತಿ ಹೇಳಿದ್ದಾಗಿ ವರದಿಯಲ್ಲಿ ತಿಳಿಸಲಾಗಿದೆ.

ನಿಖಿಲ್ ಸೋಮವಂಶಿ ಅವರು ಸಾವನ್ನಪ್ಪಿರುವುದನ್ನು ಕಂಪನಿಯೂ ಖಚಿತಪಡಿಸಿದೆ. ಆದರೆ, ನಿಖಿಲ್ ಸಾವಿನಿಂದ ಬಹಳ ಬೇಸರವಾಗಿದೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾಗಿ ವರದಿಯಲ್ಲಿ ಬರೆಯಲಾಗಿದೆ.
ಡಿದ್ದರು ಎಂದು ಕಂಪನಿಯ ವಕ್ತಾರರು ಹೇಳಿದ್ದಾರೆ.

ಆದರೆ, ಈ ಘಟನೆ ಬಗ್ಗೆ ರೆಡ್ಡಿಟ್ ಪೋಸ್ಟ್ ಮತ್ತು ಫೈನಾನ್ಷಿಯಲ್ ಎಕ್ಸ್ಪ್ರೆಸ್ ವರದಿ ಬಿಟ್ಟರೆ ಬೇರೆಲ್ಲೂ ಮಾಹಿತಿ ಇಲ್ಲ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯಾ ಗೊತ್ತಿಲ್ಲ.

TAGGED:#Ola #company #suicide #death #techie
Share This Article
Facebook Twitter Copy Link Print
Previous Article ವೈಜಿಗುಡ್ಡ ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ಸಾವು
Next Article ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಅತ್ತೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?