Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದವೇರಿದ ಗಜರಾಜನ ಪುಂಡಾಟಿಕೆಗೆ ಕಾರು ನುಜ್ಜುಗುಜ್ಜು
ಕರ್ನಾಟಕ

ಮದವೇರಿದ ಗಜರಾಜನ ಪುಂಡಾಟಿಕೆಗೆ ಕಾರು ನುಜ್ಜುಗುಜ್ಜು

Share
1 Min Read
SHARE

newsics.com

ಬೆಳಗಾವಿ; ಮದವೇರಿದ ಆನೆಯೊಂದು ಮನೆ ಆವರಣದಲ್ಲಿ ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಿದ ಘಟನೆ ಬೆಳಗಾವಿ ತಾಲೂಕಿನ ಉಚಗಾಂವ್ ಗ್ರಾಮದಲ್ಲಿ ಮಧ್ಯೆರಾತ್ರಿ ನಡೆದಿದೆ.

ಉಚಗಾಂವ-ಬೆಕ್ಕಿನಕೆರೆ ಮಾರ್ಗದಲ್ಲಿರುವ ಡಾ. ನಿರಂಜನ್ ಕದಮ್ ಎಂಬವರ ಮನೆ ಆವರಣಕ್ಕೆ ನುಗ್ಗಿದ ಆನೆ, ಅಲ್ಲಿಯೇ ಪಾರ್ಕ್‌ ಮಾಡಿದ್ದ ಕಾರನ್ನು ಎತ್ತಿ ಬೀಸಾಕಿ ಜಖಂಗೊಳಿಸಿದೆ.

ಕದಮ್ ಅವರ ಮನೆಯಲ್ಲಿದ್ದ ಗೋವಾದ ಮಡಗಾಂವ‌ ಮೂಲದ ಸಂಬಂಧಿಕರನ್ನು ಕರೆದುಕೊಂಡು ಹೋಗಲು ಬಂದಿದ್ದ ಸಚೀನ್ ಪಾಟೀಲ ಎಂಬವರ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜು ಆಗಿದೆ.
ಬೆಳಗಿನ ಜಾವ 1-30ರ ಸುಮಾರಿಗೆ ಈ ಆನೆ ದಾಳಿ ನಡೆಸಿದ್ದ, ದಾಳಿಗೆ ಕಾರು ಗುರುತು ಸಿಗದಂತಾಗಿದೆ. ಅಲ್ಲದೇ, ಮನೆಯ ಬಳಿಯಿದ್ದ ಎರಡು ಸಿಂಟೆಕ್ಸ್ ನೀರಿನ ಟ್ಯಾಂಕುಗಳನ್ನು ಕೂಡ ಒಡೆದು ಹಾಕಿರುವ ಆನೆ ಪುಂಡಾಟ ಮೆರೆದಿದ್ದಾನೆ.

ಈ ಘಟನೆಯಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ಆತಂಕ ಮನೆ ಮಾಡಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳುನ್ನು ಒತ್ತಾಯಿಸಿದ್ದಾರೆ.

TAGGED:#Car #crushed #drunken #Gajaraja's #rant
Share This Article
Facebook Twitter Copy Link Print
Previous Article Viral Video: ಟ್ರೇನ್‌ನಲ್ಲಿ ಪ್ರೇಮಿಗಳ ಸರಸ – ರೊಚ್ಚಿಗೆದ್ದ ಪ್ರಯಾಣಿಕರು, ವೈರಲ್ ವಿಡಿಯೋ ನೋಡಿ
Next Article Actor Darshan ಕೋರ್ಟ್‌ನಲ್ಲಿ ಪವಿತ್ರಾ ನಟ ದರ್ಶನ್ ಮೊಬೈಲ್ ನಂಬರ್ ಎಕ್ಸ್ಚೇಂಜ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?