Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ಮುಂದಿನ ಮೂರು ದಿನ ರಾಜ್ಯದ ಬಹುತೇಕ ಕಡೆ ಭಾರಿ ಮಳೆ – IMD ಮುನ್ಸೂಚನೆ
ಕರ್ನಾಟಕ

Karnataka Rains: ಮುಂದಿನ ಮೂರು ದಿನ ರಾಜ್ಯದ ಬಹುತೇಕ ಕಡೆ ಭಾರಿ ಮಳೆ – IMD ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಮುಂದಿನ ಮೂರು ದಿನ ರಾಜ್ಯದ ಬಹುತೇಕ ಕಡೆ ಗಾಳಿ ಸಹಿತ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಕೊಡಗು, ಹಾಸನ, ಹಾವೇರಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಮಳೆ ಸಂದರ್ಭದಲ್ಲಿ ಭಾರಿ ಗಾಳಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article Rain Alert ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ : ಐಟಿ ಕಂಪನಿ ಉದ್ಯೋಗಿಗಳಿಗೆ ಇಂದು ವರ್ಕ್ ಫ್ರಮ್ ಹೋಂ ಘೋಷಣೆ
Next Article MonaLisa ಹೊಸ ಲುಕ್ನಲ್ಲಿ ಮತ್ತೆ ಕಣ್ಮನ ಸೆಳೆದ ಗಾಜುಗಣ್ಣಿನ ಹುಡುಗಿ

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?