Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಹುಲ್, ಖರ್ಗೆ ಹೆಲಿಕಾಪ್ಟರ್ ಪ್ರಯಾಣಕ್ಕೆ ಮಳೆ ಅಡ್ಡಿ : ಜಿಂದಾಲ್ ನಿಂದ ಹೊಸಪೇಟೆಗೆ ಬರಲಿದ್ದ ನಾಯಕರು
ದೇಶ

ರಾಹುಲ್, ಖರ್ಗೆ ಹೆಲಿಕಾಪ್ಟರ್ ಪ್ರಯಾಣಕ್ಕೆ ಮಳೆ ಅಡ್ಡಿ : ಜಿಂದಾಲ್ ನಿಂದ ಹೊಸಪೇಟೆಗೆ ಬರಲಿದ್ದ ನಾಯಕರು

Share
1 Min Read
SHARE

newsics.com

ವಿಜಯನಗರ: ಹೊಸಪೇಟೆಯಲ್ಲಿರುವ ಡಾ.ಫುನೀತ್ ರಾಜ್ ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನಾ ಸಮರ್ಪಣಾ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಳೆಯ ಕಾರಣದಿಂದ ಹೆಲಿಕಾಪ್ಟರ್ ಪ್ರಯಾಣಕ್ಕೆ ಅಡ್ಡಿಯಾಗಿದೆ.

ಈ ಕಾರ್ಯಕ್ರಮದಲ್ಲಿ ದೆಹಲಿಯಿಂದ ಬಳ್ಳಾರಿ‌ ಜಿಲ್ಲೆಯ ಜಿಂದಾಲ್ ವಿಮಾನ‌ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಹೊಸಪೇಟೆಯ ಭರ್ಟಹಳ್ಳಿ ಆಂಜನೇಯ ದೇವಸ್ಥಾನ ಸಮೀಪದ ಮೈದಾನದಲ್ಲಿ ಇಳಿಯಲಿದ್ದರು. ಆದರೆ, ಕಳೆದ ಒಂದು ಗಂಟೆಯಿಂದ ಮೇ ಆರಂಭವಾಗಿದ್ದು ಹೆಲಿಕಾಪ್ಟರ್ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದಾಗ ವಾಯು ಪ್ರಯಾಣದ ಬದಲಿಗೆ ರಸ್ತೆ‌ ಮಾರ್ಗವಾಗಿ ಆಗಮಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

TAGGED:#Rain #disrupts #Rahulgandhi #Kharge's #helicopter #journey
Share This Article
Facebook Twitter Copy Link Print
Previous Article Renukaswamy murder case: ದರ್ಶನ್ ಹಾಗೂ ಗ್ಯಾಂಗ್ ನ ವಿಚಾರಣೆ ಜುಲೈ 10ಕ್ಕೆ ಮುಂದೂಡಿದ ಕೋರ್ಟ್
Next Article Jayant Narlikar passes away ಖ್ಯಾತ ಖಗೋಳಶಾಸ್ತ್ರಜ್ಞ, ಡಾ. ಜಯಂತ್ ವಿಷ್ಣು ನಾರ್ಲಿಕರ್ ವಿಧಿವಶ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?