Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಂಡತಿ ಹೊಡೆಯುತ್ತಾಳೆ ಎಂದು ಪೊಲೀಸ್ ಕಮಿಷನರ್ ಎದುರು ಕಣ್ಣೀರಿಟ್ಟ ಪತಿ
ಕರ್ನಾಟಕ

ಹೆಂಡತಿ ಹೊಡೆಯುತ್ತಾಳೆ ಎಂದು ಪೊಲೀಸ್ ಕಮಿಷನರ್ ಎದುರು ಕಣ್ಣೀರಿಟ್ಟ ಪತಿ

Share
1 Min Read
SHARE

newsics.com

ಹುಬ್ಬಳ್ಳಿ: ಪತಿ -ಪತ್ನಿಯರ ಜಗಳ ಉಂಡು ಮಲಗೋ ತನಕ ಎನ್ನು ಮಾತು ಇದೆ. ಅದರೆ ಇಲ್ಲಿ ಗಂಡ ಹೆಂಡತಿ ನಡುವಿನ ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಒಂದೆಡೆ ವರದಕ್ಷಿಣೆ ಕಿರುಕುಳ ನೀಡ್ತಿದ್ದಾನೆ ಎಂದು ಪೊಲೀಸರ ಎದುರು ಪತ್ನಿ ಗೋಳಾಟ ಇನ್ನೊಂದೆಡೆ ಪತ್ನಿ ಪ್ರತಿನಿತ್ಯ ಹೊಡೆಯುತ್ತಾಳೆ ಎಂದು ಪತಿಯ ಕಣ್ಣೀರು ಈ ಘಟನೆಗೆ ಸಾಕ್ಷಿಯಾಗಿದ್ದು ಹುಬ್ಬಳ್ಳಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮುಂದೆ ಗೋಳಿಟ್ಟು ಪತಿ ಪನ್ನಿ ಕಣ್ಣೀರು ಹಾಕಿದ್ದಾರೆ.

ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ಪತ್ನಿ ಕಣ್ಣೀರು ಹಾಕಿದ ವ್ಯಕ್ತಿಯ ವಿರುದ್ಧವೇ ಆರೋಪ ಮಾಡಿದ್ದಾರೆ. ಕಾರ್ ಶೋರೂಮ್ ನಲ್ಲಿ ಕೆಲಸ ಮಾಡುತ್ತಿರುವ ಹುಬ್ಬಳ್ಳಿಯ ಸಾಧಿಕ್ ನಾಲ್ಕು ವರ್ಷದ ಹಿಂದೆ ಹಾನಗಲ್ ಮೂಲದ ಆಸೀಯಾಳನ್ನು ಮದುವೆಯಾಗಿದ್ದನು. ಕೆಲ ದಿನಗಳ ಕಾಲ ಸಂಸಾರ ಚೆನ್ನಾಗಿಯೇ ಇತ್ತು. ಬಳಿಕ ದಂಪತಿಯ ನಡುವೆ ವಿರಸ ಹೆಚ್ಚಳವಾಗಿ ಇಬ್ಬರ ನಡುವೆ ಪ್ರತಿನಿತ್ಯ ಜಗಳ ಆರಂಭವಾಗುತ್ತದೆ.

ಕಳೆದ ಎರಡು ವರ್ಷಗಳಿಂದ ಪತಿ-ಪತ್ನಿ ಬೇರೆಯಾಗಿಯೇ ವಾಸ ಮಾಡುತ್ತಿದ್ದು, ತವರು ಮನೆಗೆ ಹೋಗಿ ಹೆತ್ತವರ ಜೊತೆ ಆಸೀಯಾ ಮಾಸ ಮಾಡ್ತಾ ಇದ್ದಾರೆ. ಇದೀಗ ಆಸೀಯಾ ಮಹಿಳಾ ಠಾಣೆ ಮೆಟ್ಟಿಲೇರಿದ್ದು, ಸಾದೀಕ್ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿ, ತನಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ.
ಸಾಧಿಕ್‌ನನ್ನು ಸಮಾಧಾನಪಡಿಸಿದ ಎನ್ ಶಶಿಕುಮಾರ್
ಪತ್ನಿಯ ದೂರಿನ ಅನ್ವಯ ಸಾಧಿಕ್‌ನನ್ನು ಪೊಲೀಸರು ಠಾಣೆಗೆ ಬರಲು ಸೂಚನೆ ನೀಡಿದ್ದರು.

ನನ್ನ ಮೇಲೆ ಹಲ್ಲೆ ಮಾಡಲು ಪತ್ನಿ ಕಡೆಯವರು ರೌಡಿಗಳಿಗೆ ಹೇಳಿದ್ದಾರೆ. ತನಗೆ ಸೂಕ್ತ ರಕ್ಷಣೆ ಬೇಕು ಅಂತ ಸಾಧಿಕ್ ಗೋಳಿಟ್ಟಿದ್ದಾನೆ. ಆತನನ್ನು ಸಮಾಧಾನ ಮಾಡಲು ಪೊಲೀಸ್ ಕಮಿಶನರ್ ಶಶಿಕುಮಾರ್ ಹೈರಾಣಾಗಿದ್ದಾರೆ. ಆದ್ರೆ, ಇದಕ್ಕೆ ವಿರುದ್ಧವಾಗಿ ಆಸೀಯಾ ಪತಿ ಮತ್ತು ಪತಿಯ ಮನೆಯವರು ತನಗೆ ಸಾಕಷ್ಟು ಕಿರುಕುಳ ನೀಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.

TAGGED:#husband #wife #policestation #CommissionerPolice #hubbali
Share This Article
Facebook Twitter Copy Link Print
Previous Article ಜೂ. 1ರಿಂದ ಕರಾವಳಿ ತೀರದಲ್ಲಿ ಮೀನುಗಾರಿಕೆ ನಿಷೇಧ
Next Article IPL 2025 ಮಳೆ ಕಾರಣ ಬೆಂಗಳೂರಿಂದ ಲಖನೌಗೆ ಐಪಿಎಲ್ ಪಂದ್ಯ ಶಿಫ್ಟ್

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?