Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟ್ರಕ್-ಬಸ್ ನಡುವೆ ಡಿಕ್ಕಿ- ನಾಲ್ವರು ಸಾವು, 17 ಮಂದಿ ಗಂಭೀರ
ದೇಶ

ಟ್ರಕ್-ಬಸ್ ನಡುವೆ ಡಿಕ್ಕಿ- ನಾಲ್ವರು ಸಾವು, 17 ಮಂದಿ ಗಂಭೀರ

Share
0 Min Read
SHARE

newsics.com

ವಿಕಾರಾಬಾದ್ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದು, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಕಾರಾಬಾದ್ ಜಿಲ್ಲೆಯ ಪರಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಿಮೆಂಟ್ ತುಂಬಿದ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿ, 17 ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ (ಪಿಎಂಇ) ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

TAGGED:#accident #death #telangana #injure #police
Share This Article
Facebook Twitter Copy Link Print
Previous Article Sri Guruswamy passes away ಸಾಲೂರ ಮಠದ ಹಿರಿಯ ಶ್ರೀ ಗುರುಸ್ವಾಮಿ ಲಿಂಗೈಕ್ಯ
Next Article Dr. M.R. Srinivasan passes away ಭಾರತದ ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಡಾ. ಎಂ.ಆರ್ ಶ್ರೀನಿವಾಸನ್ ನಿಧನ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?