Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Two more killed in Bengaluru ಮಳೆ ಅಬ್ಬರಕ್ಕೆ ಬೆಂಗಳೂರಲ್ಲಿ ಮತ್ತಿಬ್ಬರು ಬಲಿ
ಕರ್ನಾಟಕಪ್ರಮುಖ

Two more killed in Bengaluru ಮಳೆ ಅಬ್ಬರಕ್ಕೆ ಬೆಂಗಳೂರಲ್ಲಿ ಮತ್ತಿಬ್ಬರು ಬಲಿ

Share
1 Min Read
SHARE

newsics.com

ಬೆಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು ಸೋಮವಾರ ಬೆಳಗ್ಗೆಯಷ್ಟೇ ಬೆಂಗಳೂರಿನ ವೈಟ್ ಫೀಲ್ಡ್ ಭಾಗದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆ ಒಬ್ಬರು ಸಾವನಪ್ಪಿದ್ದರು. ಸೋಮವಾರ ರಾತ್ರಿ ಬೆಂಗಳೂರಲ್ಲಿ ಮಹಾಮಳೆಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

ಬೆಂಗಳೂರಿನ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ಜನರಿಗೆ ಮನೆಯಿಂದ ಹೊರಗಡೆ ಕಾಲಿಡಲು ಸಹ ಆಗುತ್ತಿಲ್ಲ.

ಮನೋಹರ್ ಕಾಮತ್ (55) ಮತ್ತು ದಿನೇಶ್ (9) ಎನ್ನುವ ಬಾಲಕ ಬಲಿಯಾಗಿದ್ದಾರೆ. ಬಿಟಿಎಂ ಲೇಔಟ್ ನ 2 ನೇ ಹಂತದ ಎನ್ ಎಸ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ.

ಮಧುವನ ಅಪಾರ್ಟ್ಮೆಂಟ್‌ನ ಬೇಸ್ಮೆಂಟ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಾರ್ಟ್ಮೆಂಟ್ ನಿವಾಸಿ ಮನೋಹರ್ ಕಾಮತ್ ಹಾಗೂ ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಮೃತಪಟ್ಟಿದ್ದಾರೆ.

ಮಳೆಯಿಂದ ಅಪಾರ್ಟ್ಮೆಂಟಿನ ಬೇಸ್ಮೆಂಟ್ ಸಂಪೂರ್ಣವಾಗಿ ಜಲಾವೃತವಾಗಿತ್ತು.

ಈ ವೇಳೆ ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್‌ನಿಂದ ಮನೋಹರ್ ಕಾಮತ್ ಮತ್ತು ದಿನೇಶ್ ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಸದ್ಯ ಇಬ್ಬರ ಮೃತ ದೇಹಗಳನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮಧುವನ ಅಪಾರ್ಟ್ಮೆಂಟ್‌ಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಸ್ಥಳಕ್ಕೆ ಮೈಕೋ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ration Card ಮೇ.21ರಿಂದ ರೇಷನ್ ಕಾರ್ಡ್ ನಲ್ಲಿ ಹೊಸ ನಿಯಮಗಳು ಜಾರಿ

TAGGED:Two more killed in Bengaluru due to heavy rain
Share This Article
Facebook Twitter Copy Link Print
Previous Article Viral ಯಾವುದೇ ರಕ್ಷಣೆ ಇಲ್ಲದೆ ಜೇನುಗೂಡಿನಿಂದ ಜೇನು ತೆಗೆದ ವ್ಯಕ್ತಿ – ವೈರಲ್ ವಿಡಿಯೋ ನೋಡಿ
Next Article Rain Alert ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ : ಐಟಿ ಕಂಪನಿ ಉದ್ಯೋಗಿಗಳಿಗೆ ಇಂದು ವರ್ಕ್ ಫ್ರಮ್ ಹೋಂ ಘೋಷಣೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?