ನೇಣು ಬಿಗಿದು ಜೀವ ಕಳೆದುಕೊಂಡ ಸಬ್‌ ಇನ್ಸ್‌ಪೆಕ್ಟರ್‌ ಪತ್ನಿ

newsics.com ಬೆಂಗಳೂರು: ಸಬ್‌ ಇನ್ಸ್‌ಪೆಕ್ಟರ್‌ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಚ್‌ಬಿಆರ್‌ ಬಡಾವಣೆಯಲ್ಲಿ ನಡೆದಿದೆ. ಕೆ.ಜಿ.ಹಳ್ಳಿ ಸಬ್ ಇನ್ಸ್ಪೆಕ್ಟರ್ ನಾಗರಾಜ್ ಪತ್ನಿ ಶಾಲಿನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಹಿಂದೆ ಶಾಲಿನಿಗೆ ಒಂದು ಮದುವೆಯಾಗಿತ್ತು. ಆದರೂ ಸಹ ಹೈಸ್ಕೂಲ್ ನಲ್ಲಿ ಟ್ಯೂಷನ್ ಮೆಟ್ಸ್ ಆಗಿದ್ದ ಪಿಎಸ್ಐನನ್ನು ಮದುವೆಯಾಗಲು ಶಾಲಿನಿ, ತನ್ನ ಮೊದಲ ಗಂಡನಿಗೆ ವಿಚ್ಛೇದನ ನೀಡಿದ್ದರು. ಬಳಿಕ ಪಿಎಸ್ಐನನ್ನು 2ನೇ ಮದುವೆಯಾಗಿದ್ದಳಿ. ಆದ್ರೆ, ಮೊದಲ ಗಂಡನನ್ನು ಬಿಟ್ಟು ಬಂದು ಹೈಸ್ಕೂಲ್ ಗೆಳೆಯನನ್ನ ಮದುವೆಯಾಗಿದ್ದಳು. … Continue reading ನೇಣು ಬಿಗಿದು ಜೀವ ಕಳೆದುಕೊಂಡ ಸಬ್‌ ಇನ್ಸ್‌ಪೆಕ್ಟರ್‌ ಪತ್ನಿ