Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Banu Mushtaq ಮೊದಲ ಬಾರಿಗೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಗೆ ಬೂಕರ್ ಗೌರವ
ದೇಶ

Banu Mushtaq ಮೊದಲ ಬಾರಿಗೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಗೆ ಬೂಕರ್ ಗೌರವ

Share
1 Min Read
SHARE

newsics.com

ಬೆಂಗಳೂರು : ಇದೇ ಮೊದಲ ಬಾರಿಗೆ ಕನ್ನಡದ ಸಾಹಿತಿ ಲೇಖಕಿ, ಹೋರಾಟಗಾರ್ತಿ ಮತ್ತು ವಕೀಲರಾದ ಬಾನುಮುಷ್ತಾಕ್ ಗೆ ಪ್ರತಿಷ್ಠಿತಿ ಬೂಕರ್ ಪ್ರಶಸ್ತಿ ಲಭಿಸಿದೆ.

ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನವು ಲಂಡನ್ನಿನಲ್ಲಿ ನಡೆದ ಸಮಾರಂಭದಲ್ಲಿ 50,000 ಪೌಂಡ್ಸ್ ಮೌಲ್ಯದ ಇಂಟರ್ನ್ಯಾಷನಲ್ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಕೃತಿಯಾಗಿದೆ.

ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದ್ದು,
ಖ್ಯಾತ ಕನ್ನಡ ಲೇಖಕಿ ಬಾನು ಮುಷ್ತಾಕ್‌ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.

ಮೇ 2024 ಮತ್ತು ಏಪ್ರಿಲ್ 2025 ರ ನಡುವೆ UK ಮತ್ತು ಐರ್ಲೆಂಡ್‌ನಲ್ಲಿ ಪ್ರಕಟವಾದ ಇಂಗ್ಲಿಷ್‌ಗೆ ಅನುವಾದಿಸಲಾದ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ಈ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗುತ್ತದೆ.

TAGGED:#Kannada #writer #BanuMushtaq #InternationalBooker #Award
Share This Article
Facebook Twitter Copy Link Print
Previous Article Rain Alert ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್
Next Article Actress Jyothi Rai: ನಟಿ ಜ್ಯೋತಿ ರೈ ಹಾಟ್ ಲುಕ್ : ನಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?