Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Renukaswamy murder case : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ
ಕರ್ನಾಟಕ

Renukaswamy murder case : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ , ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ವಿಚಾರಣೆ ವೇಳೆ ಕೋರ್ಟ್ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು ಪಾಲಿಸುತ್ತಾ ಇದ್ದಾರೆ. ಈ ಮಧ್ಯೆ ದರ್ಶನ್ ಅವರ ಜಾಮೀನು ರದ್ದು ಮಾಡಬೇಕು ಎಂದು ಪೊಲೀಸರು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದರು. ಈ ವಿಚಾರದಲ್ಲಿ ಕೋರ್ಟ್ ದರ್ಶನ್ಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಿದೆ.

ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ನೀಡಿದ್ದನ್ನು ಬೆಂಗಳೂರು ಪೊಲೀಸರು ಪ್ರಶ್ನೆ ಮಾಡಿದ್ದರು. ಸದ್ಯ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ.

ಸದ್ಯ ಸುಪ್ರೀಂಕೋರ್ಟ್ಗೆ ಬೇಸಿಗೆ ರಜೆ ಇದೆ. ಜುಲೈ 14ಕ್ಕೆ ಬೇಸಿಗೆ ರಜೆ ಅಂತ್ಯವಾಗಲಿದೆ. ಇದಾದ ಬಳಿಕ ವಿಚಾರಣೆ ನಡೆಸೋದಾಗಿ ಸುಪ್ರೀಂಕೋರ್ಟ್ ಹೇಳಿದೆ.

TAGGED:#Actor #Darshan #renukaswamy #murder #case #supremecourt
Share This Article
Facebook Twitter Copy Link Print
Previous Article Namma Metro ನಮ್ಮ ಮೆಟ್ರೋದಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಮಾಡಿ ವಿಕೃತಿ ಮೆರೆದ ಕಿಡಿಗೇಡಿಗಳು
Next Article G Parameshwara ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?