Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Namma Metro ನಮ್ಮ ಮೆಟ್ರೋದಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಮಾಡಿ ವಿಕೃತಿ ಮೆರೆದ ಕಿಡಿಗೇಡಿಗಳು
ಕರ್ನಾಟಕ

Namma Metro ನಮ್ಮ ಮೆಟ್ರೋದಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಮಾಡಿ ವಿಕೃತಿ ಮೆರೆದ ಕಿಡಿಗೇಡಿಗಳು

Share
1 Min Read
SHARE

newsics.com

ಮೊಬೈಲ್, ಸೋಶಿಯಲ್ ಮೀಡಿಯಾಗಳು ಬಂದ್ಮೇಲೆ ಜನರು ರೀಲ್ಸ್, ವ್ಲಾಗ್ ಅಂತ ಹುಚ್ಚಾಟ ತೋರುವವರೆ ಹೆಚ್ಚಾಗಿದ್ದಾರೆ. ಇದೀಗ ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸುವ ಯುವತಿಯರ ಒಪ್ಪಿಗೆ ಇಲ್ಲದೆ ವಿಡಿಯೋ ಮಾಡಿ ಕಿಡಿಗೇಡಿಗಳು ಆಕ್ಷೇಪಾರ್ಹ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಮೆಟ್ರೋ ಕ್ಲಿಕ್ಸ್” ಎಂಬ ಇನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆದಿದ್ದಾರೆ, ಈ ಕುರಿತು ಅನೇಕರು ನಮ್ಮ ಮೆಟ್ರೋ ಆಡಳಿತ ಬಿಎಂಆರ್‌ಸಿಎಲ್‌ ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ.

ಮೆಟ್ರೋದಲ್ಲಿ ಪ್ರಯಾಣಿಸುವ ಯುವತಿಯರ ವಿಡಿಯೋ ಮಾಡ್ತಿದ ಈ ಪುಂಡರು. 13ಕ್ಕೂ ಹೆಚ್ಚು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಮೆಟ್ರೋ ರೈಲಿನ ಒಳಗೆ ಹಾಗೂ ಸ್ಟೇಷನ್ ಹೊರಗೂ ವಿಡಿಯೋ ಮಾಡಿದ್ದಾರೆ.ಅವುಗಳಲ್ಲಿ ಕೆಲವು ಫೈಂಡಿಂಗ್‌ ಬ್ಯೂಟಿಫುಲ್‌ ಗರ್ಲ್ಸ್‌ ಇನ್‌ ನಮ್ಮ ಮೆಟ್ರೋ ಎಂಬಂತಹ ಆತಂಕಕಾರಿ ಶೀರ್ಷಿಕೆಗಳೊಂದಿಗೆ ಹಲವು ಮಹಿಳೆಯರ ವಿಡಿಯೊ ಕ್ಲಿಪ್‌ಗಳನ್ನು ಹೊಂದಿವೆ. ವೀಡಿಯೊಗಳ ಕಾಮೆಂಟ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

ಮೆಟ್ರೋದಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳ ರೆಕಾರ್ಡ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಮೋಟೊ ಅಡಿ ಕೇಸ್ ದಾಖಲಿಸಿ ಪೊಲೀಸರ ತನಿಖೆ ಕೈಗೊಂಡಿದ್ದಾರೆ.

TAGGED:#Miscreants #objectionable #videos #women #metro #perversions.
Share This Article
Facebook Twitter Copy Link Print
Previous Article International Tea Day : ಇಂದು ಅಂತಾರಾಷ್ಟ್ರೀಯ ಚಹಾ ದಿನ – ಮಹತ್ವ, ಇತಿಹಾಸ ತಿಳಿಯಿರಿ
Next Article Renukaswamy murder case : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?