Rain Alert ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್
newsics.com ಬೆಂಗಳೂರು: ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ರೆಡ್ ಅಲರ್ಟ್ ನೀಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಲಕ್ಷಣಣ ಕಂಡುಬರುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಮುಂದಿನ ವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮೇ 21ರಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಎರಡು ದಿನ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. … Continue reading Rain Alert ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್
Copy and paste this URL into your WordPress site to embed
Copy and paste this code into your site to embed