Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಈ ಮನೆಯಲ್ಲಿ ಹಾವುಗಳ ರಾಶಿ ರಾಶಿ: ವೈರಲ್ ವಿಡಿಯೋ ನೋಡಿ
ವೈರಲ್

Viral ಈ ಮನೆಯಲ್ಲಿ ಹಾವುಗಳ ರಾಶಿ ರಾಶಿ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಹಾವು ನೋಡುವುದು ಇರಲಿ ಹಾವಿನ ಸುದ್ದಿ ಕೇಳಿದರೆ ಒಮ್ಮೆ ಹಾರಿ ಬೀಳುತ್ತೇವೆ ಅಷ್ಟೊಂದು ಭಯ ಜನರಲ್ಲಿ ಆದರೆ ನಮ್ಮ ದೇಶದಲ್ಲಿ ಕೆಲವೊಂದು ಹಾವುಗಳನ್ನು ಪೂಜ್ಯನೀಯ ಭಾವದಿಂದ ನೋಡುತ್ತೇವೆ, ಜೊತೆಗೆ ನಾ ಪಂಚಮಿ ಹಬ್ಬದ ಸಮಯದಲ್ಲಿ ವಿಶೇಷವಾದ ಪೂಜೆ ಪುನಸ್ಕಾರವನ್ನು ಮಾಡುತ್ತೇವೆ. ಆದರೆ ಇಲ್ಲೊಂದು
ಮನೆಯಲ್ಲಿ ಹಾವಿನದ್ದೆ ರಾಶಿ.

ಹೌದು ಮನೆಯ ನೆಲ ಮಾಳಿಗೆಯ ಗೂಡಿನಂತಹ ರಚನೆಯಲ್ಲಿ ಹತ್ತಕ್ಕೂ ಹೆಚ್ಚು ಹಾವುಗಳು ಕಂಡು ಬಂದಿದೆ. ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್ ಆಗಿದ್ದು, ಈ ದೃಶ್ಯವು ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಈ ಘಟನೆಯೂ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನ ಹಾರ್ದಿದಾಲಿ ಗ್ರಾಮ ದಲ್ಲಿ ನಡೆದಿದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಸಂಸ್ಥೆ ಭಾರತ ಸಮಾಚಾರ ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನೆಲಮಾಳಿಗೆಯ ಗೂಡಿನಂತಹ ರಚನೆಯಲ್ಲಿ ಹತ್ತಕ್ಕೂ ಹೆಚ್ಚು ಹಾವುಗಳನ್ನು ಕಾಣಬಹುದು. ಹಾವುಗಳು ಗಿಜಿಗುಟ್ಟುತ್ತಾ ನಿಧಾನವಾಗಿ ಚಲಿಸುತ್ತಿದೆ. ಈ ದೃಶ್ಯವು ಒಂದು ಕ್ಷಣ ಮೈ ಜುಮ್ ಎನ್ನುವಂತೆ ಮಾಡುತ್ತದೆ. ಮನೆಯ ನೆಲಮಾಳಿಗೆಯ ಮೇಲೆ ಹಾವುಗಳ ರಾಶಿಯನ್ನು ಕಂಡ ಗ್ರಾಮಸ್ಥರು ತಕ್ಷಣವೇ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

https://x.com/bstvlive/status/1924355504735752261

TAGGED:#shanke #viral #video #house #uttarpradesh
Share This Article
Facebook Twitter Copy Link Print
Previous Article Shocking ಸೂಟ್‌ಕೇಸ್‌ನಲ್ಲಿ ರುಂಡ- ಮುಂಡ ಬೇರ್ಪಡಿಸಿದ ಬಾಲಕಿಯ ಮೃತದೇಹ ಪತ್ತೆ
Next Article Viral Video ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂವರು ಸಾವು : ವೈರಲ್ ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?