Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕನ್ನಡ ಮಾತನಾಡಲ್ಲ ಅಂತ ಧಿಮಾಕು ತೋರಿದ್ದ SBI ಬ್ಯಾಂಕ್ ಮ್ಯಾನೇಜರ್ ವರ್ಗಾವಣೆ
ಕರ್ನಾಟಕ

ಕನ್ನಡ ಮಾತನಾಡಲ್ಲ ಅಂತ ಧಿಮಾಕು ತೋರಿದ್ದ SBI ಬ್ಯಾಂಕ್ ಮ್ಯಾನೇಜರ್ ವರ್ಗಾವಣೆ

Share
1 Min Read
SHARE

newsics.com

ಬೆಂಗಳೂರು: ಕನ್ನಡ ಮಾತನಾಡೋದಿಲ್ಲ. ಇದು ಇಂಡಿಯಾ ಇಲ್ಲಿ ಹಿಂದಿ ಮಾತನಾಡುತ್ತೇನೆ ಎಂದು ಉದ್ಧಟತನ ತೋರಿದ್ದ ಬ್ಯಾಂಕ್‌ ಮ್ಯಾನೇಜರ್‌ ವರ್ಗಾವಣೆ ಮಾಡಲಾಗಿದೆ.

ಚಂದಾಪುರದ ಎಸ್ಬಿಐ ಬ್ಯಾಂಕ್ಗೆ ಕೆಲಸ ನಿಮಿತ್ತ ಗ್ರಾಹಕರೊಬ್ಬರು ಹೋಗಿದ್ದರು. ಬ್ಯಾಂಕ್ ಮ್ಯಾನೇಜರ್ ಪ್ರಿಯಾಂಕಾ, ಗ್ರಾಹಕರ ಜೊತೆ ಹಿಂದಿಯಲ್ಲಿ ಮಾತನಾಡಿದ್ದಾರೆ. ಇದಕ್ಕೆ, ಗ್ರಾಹಕ ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಆಗ, ಬ್ಯಾಂಕ್ ಮ್ಯಾನೇಜರ್ ಪ್ರಿಯಾಂಕಾ ಗಾಹಕರಿಗೆ ಹಿಂದಿಯಲ್ಲಿ ಮಾತನಾಡುವಂತೆ ಹೇಳಿದ್ದು, ಇದು ಭಾರತ ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು ಹೇಳುವ ಮೂಲಕ ಕನ್ನಡಿಗರನ್ನು ಕೆರಳಿಸುವಂತ ಹೇಳಿಕೆ ನೀಡಿದ್ದಾರೆ.
ಇನ್ನು, ಬ್ಯಾಂಕ್ ಮ್ಯಾನೇಜರ್ ದರ್ಪ ತೋರಿರುವ ದೃಶ್ಯವನ್ನು ಗ್ರಾಹಕ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬ್ಯಾಂಕ್ ಮ್ಯಾನೇಜರ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ

ಕನ್ನಡಿಗರ ಹೋರಾಟಕ್ಕೆ ಹೆದರಿ ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸಿ ನಿನ್ನೆ ರಾತ್ರಿಯೇ ಆದೇಶ ಹೊರಡಿಸಿದೆ.

TAGGED:#Transfer #SBI #bankmanager #Kannada #SBI #banglore
Share This Article
Facebook Twitter Copy Link Print
Previous Article MA Saleem ರಾಜ್ಯದ ಮುಂದಿನ ಡಿಜಿ-ಐಜಿಪಿಯಾಗಿ ಎಂ.ಎ.ಸಲೀಂ ನೇಮಕ
Next Article Viral ಬೆಂಗಳೂರು ರಸ್ತೆಗೆ ಇಳಿದ ಊಬರ್ ಟೈಟಾನಿಕ್ ಹಡಗು

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?