Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Google Map ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ನುಗ್ಗಿದ ಟಿಟಿ – ಮುಂದೇನಾಯ್ತು
ಕರ್ನಾಟಕ

Google Map ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ನುಗ್ಗಿದ ಟಿಟಿ – ಮುಂದೇನಾಯ್ತು

Share
1 Min Read
SHARE

newsics.com

ಚಿಕ್ಕಮಗಳೂರು: ನಾವು ಹೊಸ ಸ್ಥಳಗಳಿಗೆ ಹೋಗುತ್ತಿದ್ದೇವೆ ಎಂದರೆ, ಮೊದಲು ಪರಿಚಯಸ್ಥರ ಬಳಿ ಆ ಮಾರ್ಗದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೆವು. ಇಲ್ಲ ಎಂದರೆ ಆ ರೂಟ್ ಗೊತ್ತಿರುವವರನ್ನು ಜೊತೆಗೆ ಕರೆದುಕೊಂಡು ಹೋಗುತ್ತಿದ್ದೆವು. ಆದರೆ ಈಗ ಕಾಳ ಬದಲಾಗಿದ್ದು, ಗೊತ್ತಿಲ್ಲದ ಸ್ಥಳಿಗೂ ಕೂಡ ಸುಲಭವಾಗಿ ತಲುಪಲು ನ್ಯಾವಿಗೇಷನ್ ಮ್ಯಾಪ್ ಗಳು ಸಹಾಯ ಮಾಡುತ್ತಿದೆ. ಅದರಲ್ಲೂ ಭಾರತದಲ್ಲಿ ಈಗ ಗೂಗಲ್ ಪ್ಯಾಪ್ ಬಳಕ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕೆಲವೊಮ್ಮೆ ಗೂಗಲ್ ಮ್ಯಾಪ್ ನೋಡಿ ನಂಬಿ ಪರದಾಡುವ ಸ್ಥಿತಿ ಎದುರಾಗುತ್ತದೆ. ಇದಕ್ಕೆ ತಾಜಾ ಉದಾಹರಣೆಯಂತೆ ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಆಲ್ದೂರು ಬಳಿ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.

ತಕ್ಷಣವೇ ಸ್ಥಳೀಯರು ಪ್ರವಾಸಿಗರ ನೆರವಿಗೆ ಧಾವಿಸಿದ್ದಾರೆ ಕೂಡಲೇ ಟ್ರ್ಯಾಕ್ಟರ್ ಒಂದನ್ನು ತಂದು ಅದಕ್ಕೆ ಹಗ್ಗ ಕಟ್ಟಿ ಗದ್ದೆಯಿಂದ ಟಿಟಿಯನ್ನು ರಸ್ತೆಗೆ ಎಳೆದು ತಂದಿದ್ದಾರೆ ಬಳಿಕ ಸ್ಥಳೀಯ ಮಾಹಿತಿ ಪಡೆದುಕೊಂಡು ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.

TAGGED:#google #map #traveling #chikkamnagluru #TT
Share This Article
Facebook Twitter Copy Link Print
Previous Article India Pakistan ಭಾರತದಿಂದ ಪಾಕಿಸ್ತಾನದ ಹೈಕಮಿಷನ್ ಅಧಿಕಾರಿಗೆ 24 ಗಂಟೆಯೊಳಗೆ ದೇಶ ತೊರೆಯಲು ಗಡುವು
Next Article Jaggery Benefits: ಒಂದು ತುಣುಕು ಬೆಲ್ಲದಲ್ಲಿದೆ ನಾನಾ ಪ್ರಯೋಜನ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?