Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Liquor Ban: ಚಿಕ್ಕಮಗಳೂರಿನಲ್ಲಿ 3 ದಿನ ಮದ್ಯ ಮಾರಾಟ ನಿಷೇಧ
ಕರ್ನಾಟಕ

Liquor Ban: ಚಿಕ್ಕಮಗಳೂರಿನಲ್ಲಿ 3 ದಿನ ಮದ್ಯ ಮಾರಾಟ ನಿಷೇಧ

Share
0 Min Read
SHARE

newsics.com

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನಲ್ಲಿ ಸೊಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಮೇ 23 ರಿಂದ ಮೇ 25ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮೇ 23 ರಂದು ಸಂಜೆ 5 ಗಂಟೆಯಿಂದ ಮೇ 25 ರಂದು ಸಂಜೆ ಚುನಾವಣಾ ಪ್ರಕ್ರಿಯೆ ಮುಗಿಯುವರೆಗೂ ಪರವಾನಗಿ ಆಧಾರಿತ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವುದನ್ನು ನಿಷೆಧಿಸಿ ಜಿಲ್ಲಾಧಿಕಾರಿಗಳೂ ಆಗಿರುವ ಜಿಲ್ಲಾ ದಂಡಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.

TAGGED:#ban #liquor #sale #Chikkamagaluru #elecation
Share This Article
Facebook Twitter Copy Link Print
Previous Article Gold Price Today: ಏರಿಕೆ ಕಂಡ ಚಿನ್ನದ ದರ – ಇಂದು ಎಷ್ಟಿದೆ ಬಂಗಾರದ ಬೆಲೆ?
Next Article ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?