Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > major landslide near Kumta ಕುಮಟಾ ಬಳಿ‌ ಮತ್ತೆ ಭಾರೀ ಗುಡ್ಡ ಕುಸಿತ, ರಸ್ತೆ ಸಂಚಾರ ಬಂದ್
ಕರ್ನಾಟಕಪ್ರಮುಖ

major landslide near Kumta ಕುಮಟಾ ಬಳಿ‌ ಮತ್ತೆ ಭಾರೀ ಗುಡ್ಡ ಕುಸಿತ, ರಸ್ತೆ ಸಂಚಾರ ಬಂದ್

Share
1 Min Read
SHARE

newsics.com
ಕಾರವಾರ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಟಾ ತಾಲೂಕಿನಲ್ಲಿ ಮತ್ತೆ ಭಾರೀ ಗುಡ್ಡ ಕುಸಿತ ಉಂಟಾಗಿದೆ.

ಕುಮಟಾದ ರಾಷ್ಟ್ರೀಯ ಹೆದ್ದಾರಿಯಿಂದ ಮಿರ್ಜಾನ- ಕತಗಾಲ ತೆರಳುವ ರಸ್ತೆಯಲ್ಲಿ ಖೈರೆ ಬಳಿ ಗುಡ್ಡ ಕುಸಿದಿದ್ದರಿಂದಾಗಿ ತಾತ್ಕಾಲಿಕವಾಗಿ ರಸ್ತೆ ಬಂದ್ ಮಾಡಲಾಗಿದೆ.

ಖೈರೆ ಗುಡ್ಡ ಹಂತ ಹಂತವಾಗಿ ಕುಸಿದು ಸಂಪೂರ್ಣ ಗುಡ್ಡದೊಂದಿಗೆ ರಸ್ತೆಯು ಕುಸಿಯುವ ಎಲ್ಲಾ ಸಾಧ್ಯತೆಗಳು ಕಂಡುಬಂದಿವೆ.

ಈ ರಸ್ತೆಯಲ್ಲಿ ಸತತವಾಗಿ ವಾಹನಗಳು ಸಂಚರಿಸುತ್ತಿದ್ದು ಗುಡ್ಡಕುಸಿತದಲ್ಲಿ ಪ್ರಾಣಾಪಾಯವಾಗುವ ಸಾಧ್ಯತೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ರಸ್ತೆಯನ್ನು ಮುಚ್ಚಲಾಗಿದೆ.

ಈ ರಸ್ತೆಯ ಬದಲು ಕತಗಾಲದಿಂದ ಸಂಚರಿಸುವವರು ಬದಲಿ ರಸ್ತೆ ಕತಗಾಲ- ದಿವಗಿ- ಮಿರ್ಜಾನ ಮೂಲಕ ಹಾಗೂ ಮಿರ್ಜಾನದಿಂದ ಸಂಚರಿಸುವವರು ಬದಲಿ ರಸ್ತೆ ಮಿರ್ಜಾನ- ದಿವಗಿ- ಕತಗಾಲ ಮೂಲಕ ಸಂಚರಿಸಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಹೊರಡಿಸಿದ್ದಾರೆ.

ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಬುಧವಾರ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದೆ.

ರಾಷ್ಟ್ರೀಯ ಹೆದ್ದಾರಿ 766Eರಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಬಂಡೆಗಲ್ಲುಗಳನ್ನು ಒಡೆಯಲಾಗಿತ್ತು. ಈಗ ಮಳೆಯ ಪರಿಣಾಮ ಹೆಚ್ಚಾಗಿದ್ದರಿಂದ ಈ ಪ್ರದೇಶದಲ್ಲಿ ಭೂಕುಸಿತವಾಗಿದೆ.

ಕುಸಿತದ ಪರಿಣಾಮ ಬಂಡೆಗಳು ರಸ್ತೆಯ ಮೇಲೆ ಬಿದ್ದಿವೆ. ಕಳೆದ ವರ್ಷವೂ ಈ ಪ್ರದೇಶದಲ್ಲಿ ಕುಸಿತವಾಗಿತ್ತು ಈಗ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾದರೆ, ಕುಸಿತದ ಭೀತಿಯು ಮತ್ತಷ್ಟು ಹೆಚ್ಚಾಗಲಿದೆ.

Viral ಬೆಂಗಳೂರು ರಸ್ತೆಗೆ ಇಳಿದ ಊಬರ್ ಟೈಟಾನಿಕ್ ಹಡಗು

Rain Alert ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್

TAGGED:Another major landslide near Kumtaroad traffic closed
Share This Article
Facebook Twitter Copy Link Print
Previous Article Jaggery Benefits: ಒಂದು ತುಣುಕು ಬೆಲ್ಲದಲ್ಲಿದೆ ನಾನಾ ಪ್ರಯೋಜನ
Next Article RGV’s nasty comment Kiara Advani’s bikini ಕಿಯಾರಾ ಅಡ್ವಾಣಿ ಬಿಕಿನಿ ಚಿತ್ರಕ್ಕೆ ರಾಮ್ ಗೋಪಾಲ್ ವರ್ಮಾ ಕಮೆಂಟ್, ಕೆರಳಿದ ನೆಟ್ಟಿಗರು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?