Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs ENG: ಭಾರತ ಅಂಡರ್-19 ತಂಡ ಪ್ರಕಟ; ವೈಭವ್ ಸೂರ್ಯವಂಶಿ – ಆಯುಷ್ ಮ್ಹಾತ್ರೆಗೆ ಒಲಿದ ಅದೃಷ್ಟ
ದೇಶ

IND vs ENG: ಭಾರತ ಅಂಡರ್-19 ತಂಡ ಪ್ರಕಟ; ವೈಭವ್ ಸೂರ್ಯವಂಶಿ – ಆಯುಷ್ ಮ್ಹಾತ್ರೆಗೆ ಒಲಿದ ಅದೃಷ್ಟ

Share
1 Min Read
SHARE

newsics.com

ಇಂಗ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಅಂಡರ್-19 ತಂಡವನ್ನು ಪ್ರಕಟಿಸಿದೆ. ಇಬ್ಬರು ಐಪಿಎಲ್ ಸ್ಟಾರ್ಗಳು ತಂಡದಲ್ಲಿ ಸ್ಥಾನ ಪಡೆದಿದ್ದು, 17 ವರ್ಷದ ಆಯುಷ್ ಮ್ಹಾತ್ರೆ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಇವರಲ್ಲದೆ, ಈ ಬಾರಿಯ ಐಪಿಎಲ್‌ನಲ್ಲಿ ಸ್ಫೋಟಕ ಶತಕ ಸಿಡಿಸಿ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದ 14 ವರ್ಷದ ವೈಭವ್ ಸೂರ್ಯವಂಶಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅಂಡರ್-19 ತಂಡವು ಇಂಗ್ಲೆಂಡ್ ಪ್ರವಾಸದಲ್ಲಿ ವಿವಿಧ ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಐದು ಯೂಥ್ ಏಕದಿನ ಸೀರೀಸ್ ಕೂಡ ಸೇರಿದೆ. ಜೂನ್ 24 ರಿಂದ ಜುಲೈ 23 ವರೆಗೆ ಪಂದ್ಯಾವಳಿಗಳು ನಡೆಯಲಿವೆ.
ರಾಜಸ್ಥಾನ್ ರಾಯಲ್ಸ್ ಪರ 7 ಮ್ಯಾಚ್ ಆಡಿರುವ ಸೂರ್ಯವಂಶಿ 252 ರನ್ಗಳಿಸಿದ್ದಾರೆ. ಸ್ಪರ್ಧಾತ್ಮಕ ಕ್ರಿಕೆಟ್ ಜಗತ್ತಿನಲ್ಲಿ ಅತಂತ್ಯ ವೇಗವಾಗಿ ಶತಕ ಬಾರಿಸಿದ ಎರಡನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧ ಸೂರ್ಯವಂಶಿ 35 ಬಾಲ್ನಲ್ಲಿ ಶತಕ ಬಾರಿಸಿ ಮಿಂಚಿದ್ದಾರೆ.

ಸಿಎಸ್ಕೆ ಪರ ಆಡಿರುವ ಆಯುಷ್ ಕೂಡ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಕ ಋತುರಾಜ್ ಗಾಯಕ್ವಾಡ್ ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ತಂಡಕ್ಕೆ ಎಂಟ್ರಿ ನೀಡಿದರು. ಸಿಎಸ್ಕೆ ಪರ ಬ್ಯಾಟ್ ಬೀಸಿದ ಮ್ಹಾತ್ರೆ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

TAGGED:#India #Under-19 #Announced #VaibhavSuryavanshi #AyushMhatre #cricket
Share This Article
Facebook Twitter Copy Link Print
Previous Article Madenur Manu ಮೇಲೆ ಅತ್ಯಾಚಾರ ಮಾಡಿ ನನಗೆ ತಾಳಿ ಕಟ್ಟಿದ್ದಾನೆ -ಮಡೆನೂರು ಮನು ವಿರುದ್ಧ ಸಂತ್ರಸ್ತೆ ಆರೋಪ
Next Article Satyapal Malik ಭ್ರಷ್ಟಾಚಾರ ಪ್ರಕರಣ: ಸತ್ಯಪಾಲ್ ಮಲಿಕ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?