Yash Mother ನನ್ನ ಸೊಸೆ ಆಗುವುದಕ್ಕೂ ಮೊದಲಿನಿಂದಲೂ ರಾಧಿಕಾಗೆ ನಾನು ಅಭಿಮಾನಿ ಎಂದ ಅತ್ತೆ

newsics.com ಸ್ಟಾರ್ ನಟ ಯಶ್ ತಾಯಿ ‘ಕೊತ್ತಲವಾಡಿ’ ಸಿನಿಮಾ ನಿರ್ಮಿಸುವ ಮೂಲಕ ಸ್ಯಾಂಡಲ್‌ವುಡ್‌ಗೆ ನಿರ್ಮಾಪಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಮೊದಲ ಸಿನಿಮಾ ಕೊತ್ತಲವಾಡಿ ಅನೌನ್ಸ್ ಮಾಡಿದ್ದಷ್ಟೇ ಅಲ್ಲದೆ ಈ ಸಿನಿಮಾದ ಒಂದು ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಸಿಕ್ಕಾಪಟ್ಟೆ ಕುತೂಹಲವನ್ನು ಕೂಡಾ ಕ್ರಿಯೇಟ್ ಮಾಡಿದ್ದರು. ಇದೀಗ ಸಿನಿಮಾದ ಟೀಸರ್ ಕೂಡಾ ರಿಲೀಸ್ ಆಗಿದೆ.ಈ ಚಿತ್ರದ ಟೀಸರ್ ಲಾಂಚ್‌ನಲ್ಲಿ ಮಗ ಯಶ್ ಮತ್ತು ಸೊಸೆ ರಾಧಿಕಾ ಬಗ್ಗೆ ಮಾತನಾಡಿದ್ದಾರೆ. ನಟಿ ರಾಧಿಕಾ ಪಂಡಿತ್ ಅವರು ಕೊತ್ತಲವಾಡಿ ಸಿನಿಮಾ ಬಗ್ಗೆ … Continue reading Yash Mother ನನ್ನ ಸೊಸೆ ಆಗುವುದಕ್ಕೂ ಮೊದಲಿನಿಂದಲೂ ರಾಧಿಕಾಗೆ ನಾನು ಅಭಿಮಾನಿ ಎಂದ ಅತ್ತೆ