UPI Payment : ಇನ್ಮುಂದೆ ತಪ್ಪಾದ ಖಾತೆಗೆ ಹಣ ಪಾವತಿಯಾಗಲ್ಲ

newsics.com ನವದೆಹಲಿ : ಎಷ್ಟೆ ಎಚ್ಚರಿಕೆ ವಹಿಸಿದರೂ ಬ್ಯಾಂಕ್ ಖಾತೆಯಿಂದ ಕೆಲವೊಮ್ಮೆ ತಪ್ಪು ಖಾತೆಗೆ ಅಥವಾ ಒಂದು ಖಾತೆಯಿಂದ ಮತ್ತೊಂದು ಖಾತೆಗೆ ತಪ್ಪಾಗಿ ಹಣ ವರ್ಗಾವಣೆ ಆಗುತ್ತದೆ. ಇದು ಸಾಮಾನ್ಯ. ಬ್ಯಾಂಕಿಂಗ್ ವಂಚನೆಯಲ್ಲಿಯೂ ಇದೇ ರೀತಿ ಸಂಭವಿಸುತ್ತದೆ. ಅದರಲ್ಲೂ ಈಗ ಯುಪಿಐ , ನೆಟ್ ಬ್ಯಾಂಕಿಂಗ್, ಮೊಬೈಲ್ ವ್ಯಾಲೆಟ್ಗಳ ಮೂಲಕ ಬ್ಯಾಂಕಿಂಗ್ ವಹಿವಾಟು ನಡೆಯುತ್ತಿದ್ದರೂ ತಪ್ಪಾದ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಆಗಿರುವ ಉದಾಹರಣೆ ಅನೇಕವಿದೆ. ಈ ಸಮಸ್ಯೆಯನ್ನು ಪರಿಹರಿಸಲು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಹೊಸ … Continue reading UPI Payment : ಇನ್ಮುಂದೆ ತಪ್ಪಾದ ಖಾತೆಗೆ ಹಣ ಪಾವತಿಯಾಗಲ್ಲ