newsics.com
ನ್ಯೂಯಾರ್ಕ್: ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ಮ್ಯೂಸಿಯಂನಲ್ಲಿ ನಡೆದ ಯಹೂದಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾಗ ಇಸ್ರೇಲಿ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿಯ ಮೇಲೆ ಹತ್ತಿರದಿಂದಲೇ ಗುಂಡು ಹಾರಿಸಲಾಗಿದೆ.
ಗುಂಡು ಹಾರಿಸಿದ ವ್ಯಕ್ತಿಯನ್ನು ಬಂಧಿಸಲು ಮತ್ತು ಯುನೈಟೆಡ್ ಸ್ಟೇಟ್ಸ್ನಾದ್ಯಂತ ಇಸ್ರೇಲ್ನ ಪ್ರತಿನಿಧಿಗಳು ಮತ್ತು ಯಹೂದಿ ಸಮುದಾಯಗಳನ್ನು ರಕ್ಷಿಸಲು ಸ್ಥಳೀಯ ಮತ್ತು ಫೆಡರಲ್ ಮಟ್ಟದಲ್ಲಿ ಕಾನೂನು ಜಾರಿ ಅಧಿಕಾರಿಗಳ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ” ಎಂದು ಅಮೆರಿಕದ ವಾಷಿಂಗ್ಟನ್ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯ ವಕ್ತಾರ ತಾಲ್ ನಯಿಮ್ ಹೇಳಿದ್ದಾರೆ.