Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Manu arrest ನಟ ಮಡೆನೂರು ಮನು ಅರೆಸ್ಟ್, ಸಿನಿಮಾ ಬಿಡುಗಡೆ ಹೊತ್ತಲ್ಲೇ ವಿವಾದ
ಕರ್ನಾಟಕಪ್ರಮುಖಮನರಂಜನೆ

Manu arrest ನಟ ಮಡೆನೂರು ಮನು ಅರೆಸ್ಟ್, ಸಿನಿಮಾ ಬಿಡುಗಡೆ ಹೊತ್ತಲ್ಲೇ ವಿವಾದ

Share
1 Min Read
SHARE

newsics.com

ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಆಗಿದ್ದಾರೆ.
ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ. ಶುಕ್ರವಾರ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಅತ್ಯಾಚಾರ ಕೇಸ್ ದಾಖಲಾಗಿದ್ದಂತೆ ನಟ ತಲೆಮರೆಸಿಕೊಂಡಿದ್ದ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಪೊಲೀಸರು ಮನುವನ್ನು ಅರೆಸ್ಟ್ ಮಾಡಿದ್ದಾರೆ.

TAGGED:Actor Madenoor Manu arrestedcontroversy erupts on film release
Share This Article
Facebook Twitter Copy Link Print
Previous Article Satyapal Malik ಭ್ರಷ್ಟಾಚಾರ ಪ್ರಕರಣ: ಸತ್ಯಪಾಲ್ ಮಲಿಕ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
Next Article Face scanning technology ರಕ್ತವನ್ನೇ ಪಡೆಯದೆ ಒಂದೇ ನಿಮಿಷದೊಳಗೆ ಪರೀಕ್ಷೆ ವರದಿ! ಇದು AI ಚಮತ್ಕಾರ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?