Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CET results tomorrow ನಾಳೆ ಸಿಇಟಿ ರಿಸಲ್ಟ್: ಎಲ್ಲೆಲ್ಲಿ ಸಿಗತ್ತೆ ಫಲಿತಾಂಶ?
ಕರ್ನಾಟಕದೇಶಪ್ರಮುಖ

CET results tomorrow ನಾಳೆ ಸಿಇಟಿ ರಿಸಲ್ಟ್: ಎಲ್ಲೆಲ್ಲಿ ಸಿಗತ್ತೆ ಫಲಿತಾಂಶ?

Share
1 Min Read
SHARE

newsics.com

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶ ನಾಳೆ (ಮೇ 24) ಪ್ರಕಟವಾಗಲಿದೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ (MC Sudhakar) ಅವರು ಶನಿವಾರ ಬೆಳಗ್ಗೆ 11:30ಕ್ಕೆ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.

cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.

ಹಂತ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಪೋರ್ಟಲ್ https://cetonline.karnataka.gov.in/kea ಓಪನ್ ಮಾಡಿ.

ಹಂತ 2: ಮುಖಪುಟದಲ್ಲಿ “KCET ಫಲಿತಾಂಶಗಳು 2024” ಎಂದು ಲೇಬಲ್ ಮಾಡಲಾದ ಲಿಂಕ್ ಕ್ಲಿಕ್ ಮಾಡಿ.

ಹಂತ 3: ಗೊತ್ತುಪಡಿಸಿದ ಕ್ಷೇತ್ರಗಳಲ್ಲಿ ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳೊಂದಿಗೆ ನಿಮ್ಮ KCET ನೋಂದಣಿ ಸಂಖ್ಯೆಯನ್ನು ನಮೂದಿಸಿ.

ಹಂತ 4: ಬಳಿಕ Submit ಮೇಲೆ ಕ್ಲಿಕ್ ಮಾಡಿ.

ಹಂತ 5: ನಿಮ್ಮ KCET ಫಲಿತಾಂಶ ಪರದೆಯ ಮೇಲೆ ಮೂಡುತ್ತದೆ.

ಹಂತ 6: ಈ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ಔಟ್‌ ತೆಗೆದಿಟ್ಟುಕೊಳ್ಳಬಹುದು.

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 17, 17ರಂದು ಒಟ್ಟು 775 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿದ್ದು, ಇದರ ಫಲಿತಾಂಶ ಪ್ರಟಕವಾಗಲಿದೆ.

ಕರ್ನಾಟಕದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕೆ ನಿರ್ಣಾಯಕವಾಗಿದೆ.

ಸಿಇಟಿ ಫಲಿತಾಂಶ ಬಿಡುಗಡೆಯಾದ ನಂತರ, ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಅವರ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸುವ ಮೂಲಕ

cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

Corona case ಕೊರೊನಾ ಹಿನ್ನೆಲೆ : ವೃದ್ದರು, ಗರ್ಭಿಣಿಯರು ಮನೆಯೊಳಗೆ ಇರುವಂತೆ ಸರ್ಕಾರದಿಂದ ಮಾರ್ಗಸೂಚಿ

National Herald case ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ ಬ್ರದರ್ಸ್‌ ಗೆ ಸಂಕಷ್ಟ!

Dumb phone ಡಂಬ್ ಫೋನ್‌ಗಳಿಗೆ ಮುಗಿಬಿದ್ದ ಜನ..! ಕಾರಣ?

She will have another wedding in seven days ಏಳೇ ದಿನದಲ್ಲಿ ಗಂಡನನ್ನು ಬಿಟ್ಟು ಮೈದುನನನ್ನು ಮದುವೆಯಾದಳು! ಏನಾಯ್ತು?

TAGGED:CET results tomorrow: Where to get the results?
Share This Article
Facebook Twitter Copy Link Print
Previous Article She will have another wedding in seven days ಏಳೇ ದಿನದಲ್ಲಿ ಗಂಡನನ್ನು ಬಿಟ್ಟು ಮೈದುನನನ್ನು ಮದುವೆಯಾದಳು! ಏನಾಯ್ತು?
Next Article Girl strips naked and beats up boyfriend ಪ್ರೀತಿಸಿ ವಂಚಿಸಿದ ಪ್ರಿಯಕರನ ಬಟ್ಟೆ ಬಿಚ್ಚಿ ನಡುರಸ್ತೆಯಲ್ಲೇ ಹೊಡೆದ ಹುಡುಗಿ! ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?