CET results tomorrow ನಾಳೆ ಸಿಇಟಿ ರಿಸಲ್ಟ್: ಎಲ್ಲೆಲ್ಲಿ ಸಿಗತ್ತೆ ಫಲಿತಾಂಶ?

newsics.com ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶ ನಾಳೆ (ಮೇ 24) ಪ್ರಕಟವಾಗಲಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ (MC Sudhakar) ಅವರು ಶನಿವಾರ ಬೆಳಗ್ಗೆ 11:30ಕ್ಕೆ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ. ಹಂತ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ … Continue reading CET results tomorrow ನಾಳೆ ಸಿಇಟಿ ರಿಸಲ್ಟ್: ಎಲ್ಲೆಲ್ಲಿ ಸಿಗತ್ತೆ ಫಲಿತಾಂಶ?