Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Covid-19: ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೊನಾ; ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲು
ಕರ್ನಾಟಕಪ್ರಮುಖ

Covid-19: ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೊನಾ; ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲು

Share
1 Min Read
SHARE

newsics.com

ಬೆಂಗಳೂರು: ಕೊರೊನಾ ವೈರಸ್ ಮತ್ತೆ ಜೀವ ಪಡೆದಂತೆ ಕಾಣುತ್ತಿದೆ. ವೈರಸ್‌ನಿಂದ ಕೆಲವು ತಿಂಗಳುಗಳು ಮುಕ್ತಿ ಸಿಕ್ಕ ಬಳಿಕ, ಈಗ ಮತ್ತೆ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಕರ್ನಾಟಕದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದ್ದು, ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ.

ವಿದೇಶಗಳಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ರಾಜ್ಯದಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ಧೃಡವಾಗಿದ್ದು, ವಾಣು ವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಸದ್ಯ 16 ಸಕ್ರಿಯ ಪ್ರಕರಣಗಳಿದೆ. ರಾಜ್ಯದಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಕೇಸ್ ಗಳ ಸಂಖ್ಯೆ 257 ಆಗಿದೆ.

ಕೊರೊನಾ ಈ ಹೆಸರು ಕೇಳಿದರೆ ಎಲ್ಲರೂ ಬೆಚ್ಚಿ ಬೀಳುತ್ತಾರೆ. ಹೌದು, ಅಷ್ಟರ ಮಟ್ಟಿಗೆ ಈ ಕೊರೊನಾ ವೈರಸ್ ಜನರನ್ನು ಹಿಂಡಿ ಹಿಪ್ಪೆ ಮಾಡಿತ್ತು. ಇದೀಗ ಹೊಸ ಅವತಾರದಲ್ಲಿ ಮತ್ತೆ ಕ್ರೂರಿ ಕೊರೊನಾ ಕಾಲಿಟ್ಟಿದ್ದು, ಸಿಂಗಾಪುರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ವಿನಾಶಕಾರಿ ಕೋವಿಡ್ ಸಾಂಕ್ರಾಮಿಕ ರೋಗದಿಂದ ಜಗತ್ತು ಬಳಲಿದ ವರ್ಷಗಳ ನಂತರ, ವಿಶೇಷವಾಗಿ ಏಷ್ಯಾದ ಕೆಲವು ಭಾಗಗಳಲ್ಲಿ ವೈರಸ್ ಮತ್ತೆ ಉಲ್ಬಣಗೊಳ್ಳುತ್ತಿರುವಂತೆ ಕಾಣುತ್ತಿದೆ. ವರದಿಯ ಪ್ರಕಾರ, ಹಾಂಗ್ ಕಾಂಗ್ ಮತ್ತು ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಎರಡೂ ಪ್ರದೇಶಗಳಲ್ಲಿ ಕೊರೊನಾವೈರಸ್ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

Tickets price ಪ್ರಯಾಣ ದರ ಏರಿಕೆ ಬೆನ್ನಲ್ಲೇ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ

TAGGED:Covid-19: Corona pandemic again in Karnataka; Total 33 cases recorded in May
Share This Article
Facebook Twitter Copy Link Print
Previous Article Tickets price ಪ್ರಯಾಣ ದರ ಏರಿಕೆ ಬೆನ್ನಲ್ಲೇ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ
Next Article Dumb phone ಡಂಬ್ ಫೋನ್‌ಗಳಿಗೆ ಮುಗಿಬಿದ್ದ ಜನ..! ಕಾರಣ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?