Covid-19: ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೊನಾ; ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲು

newsics.com ಬೆಂಗಳೂರು: ಕೊರೊನಾ ವೈರಸ್ ಮತ್ತೆ ಜೀವ ಪಡೆದಂತೆ ಕಾಣುತ್ತಿದೆ. ವೈರಸ್‌ನಿಂದ ಕೆಲವು ತಿಂಗಳುಗಳು ಮುಕ್ತಿ ಸಿಕ್ಕ ಬಳಿಕ, ಈಗ ಮತ್ತೆ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಕರ್ನಾಟಕದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದ್ದು, ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ವಿದೇಶಗಳಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ರಾಜ್ಯದಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ಧೃಡವಾಗಿದ್ದು, … Continue reading Covid-19: ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೊನಾ; ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲು