National Herald case ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ಗೆ ಸಂಕಷ್ಟ!
newsics.com ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೋನಿಯಾ ಗಾಂಧೀ ಹಾಗೂ ರಾಹುಲ್ ಗಾಂಧಿ ಹೆಸರು ಇರುವುದು ಎಲ್ಲಾರಿಗೂ ತಿಳಿದ ವಿಚಾರ. ಆದ್ರೆ ಇದೀಗ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕೋರ್ಟ್‌ಗೆ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ. ಹೆಚ್ಚುವರಿ ಜಾರ್ಜ್‌ಶೀಟ್‌ನಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಹೆಸರು ಉಲ್ಲೇಖವಾಗಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ದೇಣಿಗೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ದೇಣಿಗೆ ನೀಡಲಾಗಿದೆ ಎಂದು ಇಡಿ ಆರೋಪ … Continue reading National Herald case ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ಗೆ ಸಂಕಷ್ಟ!
Copy and paste this URL into your WordPress site to embed
Copy and paste this code into your site to embed