Driverless car ಬೆಂಗಳೂರಲ್ಲಿ ಚಾಲಕರಹಿತ ಕಾರು ಸಂಚಾರ: ಇದು ದೇಶದಲ್ಲೇ ಮೊದಲು, ವಿಡಿಯೋ ನೋಡಿ
newsics.com ಬೆಂಗಳೂರು: ರಾಜಧಾನಿಯ ಮೈನಸ್ ಝೀರೋ ಸ್ಟಾರ್ಟಪ್ ಕಂಪನಿ ಅಭಿವೃಧ್ಧಿಪಡಿಸಿರುವ ದೇಶದ ಮೊದಲ ಕೃತಕ ಬುದ್ಧಿ ಮತ್ತೆ ಆಧರಿತ ಸ್ವಯಂಚಾಲಿತ ಕಾರು ಬೆಂಗಳೂರಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ದೇಶದ ಸಂಚಾರಿ ವ್ಯವಸ್ಥೆಗೆ ಅನುಗುಣವಾಗಿ ಈ ಕಾರು ಓಡುವುದು ವಿಶೇಷ. ಇಷ್ಟು ದಿನ ಕೇವಲ ಎಲಾನ್ ಮಸ್ಕರ ಟೆಸ್ಲಾ ಡ್ರೈವರ್ಸ್ ಕಾರಿನ ವಿಡಿಯೋ ನೋಡುವುದೇ ಆಗಿತ್ತು. ಆದರೆ, ಈಗ ನಮ್ಮ ರಾಜ್ಯದಲ್ಲಿ ಇಂಥದ್ದೊಂದು ಆಟೋಪೈಲೆಟ್ ಕಾರು ಸಿದ್ಧವಾಗಿದ್ದು, ಬೆಂಗಳೂರಿನ ರಸ್ತೆಯಲ್ಲಿ ಪ್ರಾಯೋಗಿಕ ಸಂಚಾರ ನಡೆಸಿರುವುದಾಗಿ ಕಂಪನಿ ತನ್ನ ‘ಎಕ್ಸ್’ … Continue reading Driverless car ಬೆಂಗಳೂರಲ್ಲಿ ಚಾಲಕರಹಿತ ಕಾರು ಸಂಚಾರ: ಇದು ದೇಶದಲ್ಲೇ ಮೊದಲು, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed