Tickets price ಪ್ರಯಾಣ ದರ ಏರಿಕೆ ಬೆನ್ನಲ್ಲೇ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ

newsics.com ಬೆಂಗಳೂರು: ಮೆಟ್ರೋ ಟಿಕೆಟ್‌ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ಇದೀಗ ತನ್ನ ವ್ಯಾಪ್ತಿಯ ಶೌಚಾಲಯ ಬಳಕೆಗೂ ಶುಲ್ಕ ನಿಗದಿ ಪಡಿಸಿದೆ. ಬಿಎಂಆರ್‌ಸಿಎಲ್‌’ನ ಈ ನಡೆಯು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ನಮ್ಮ ಮೆಟ್ರೋ ಆರಂಭವಾದ 2011ರಿಂದ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ಶೌಚಾಲಯ ಸೌಲಭ್ಯ ಇತ್ತು. ಸದ್ಯ ಏಕಾಏಕಿ ದರ ನಿಗದಿ ಮಾಡಿದೆ. ಬಿಎಂಆರ್‌ಸಿಎಲ್‌ ತನ್ನ ವ್ಯಾಪ್ತಿಯ ಶೌಚಾಲಯಗಳ ನಿರ್ವಹಣೆಗೆ ಖಾಸಗಿ ಸಂಸ್ಥೆಯ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, ಇನ್ನು ಮುಂದೆ … Continue reading Tickets price ಪ್ರಯಾಣ ದರ ಏರಿಕೆ ಬೆನ್ನಲ್ಲೇ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ